ಬೆಂಗಳೂರು : ರೈತ ದಿನಾಚರಣೆ ಅಂಗವಾಗಿ ಅನ್ನದಾತ ರೈತರನ್ನು ನೆನೆದು ಗಣ್ಯರೆಲ್ಲ ಶುಭಾಶಯಗಳ ಮಹಾಪೂರವನ್ನೆ ಹರಿಸಿದ್ದಾರೆ . ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಟ್ವೀಟ್ ಮೂಲಕ ರೈತರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
“ಬಲಿಷ್ಟ ರೈತರಿಂದ ಸದೃಢ ದೇಶ ನಿರ್ಮಾಣವಾಗುತ್ತದೆ . ರೈತರು ಚೆನ್ನಾಗಿದ್ದರೆ ಮಾತ್ರ ನಮ್ಮ ಹೊಟ್ಟೆಗೆ ಕೂಳು ಸಿಗುತ್ತದೆ. ದೇಶದ ಬೆನ್ನೆಲುಬಾಗಿ ನಿಂತಿರುವ ರೈತರಿಗೆ ಸದಾ ನನ್ನ ಸಲಾಂ -ನಿಮ್ಮ ದಾಸ” ಎಂದು ದರ್ಶನ್ ರೈತರನ್ನು ಸ್ಮರಿಸಿದ್ದಾರೆ.
ಬಲಿಷ್ಠ ರೈತರಿಂದ ಸದೃಢ ದೇಶ ನಿರ್ಮಾಣವಾಗುತ್ತದೆ. ರೈತರು ಚೆನ್ನಾಗಿದ್ದರೆ ಮಾತ್ರ ನಮ್ಮ ಹೊಟ್ಟೆಗೆ ಕೂಳು ಸಿಗುತ್ತದೆ. ದೇಶದ ಬೆನ್ನೆಲುಬಾಗಿ ನಿಂತಿರುವ ರೈತರಿಗೆ ಸದಾ ನನ್ನ ಸಲಾಂ
– ನಿಮ್ಮ ದಾಸ ದರ್ಶನ್
— Darshan Thoogudeepa (@dasadarshan) December 23, 2019