Home ರಾಜ್ಯ ಅಣ್ಣಾವ್ರ ಊರಲ್ಲಿ ಚಿರತೆ ಸೆರೆ: 8 ತಿಂಗಳಿನಿಂದ ಜನರ ನಿದ್ರೆಗೆಡೆಸಿತ್ತು ಈ ಚಾಲಾಕಿ..!

ಅಣ್ಣಾವ್ರ ಊರಲ್ಲಿ ಚಿರತೆ ಸೆರೆ: 8 ತಿಂಗಳಿನಿಂದ ಜನರ ನಿದ್ರೆಗೆಡೆಸಿತ್ತು ಈ ಚಾಲಾಕಿ..!

ಚಾಮರಾಜನಗರ ಜಿಲ್ಲೆ : ಬರೋಬ್ಬರಿ 8 ತಿಂಗಳುಗಳಿಂದ ಜನರ ನಿದ್ರೆಗೆಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಬೋನಿಗೆ ಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆ ಗಡಿ ಅಣ್ಣ ಅವರ ಹುಟ್ಟೂರಾದ ತಮಿಳುನಾಡಿನ ತಾಳವಾಡಿ ಸಮೀಪದ ದೊಡ್ಡಗಾಜನೂರಿನಲ್ಲಿ ನಡೆದಿದೆ.

 ಕಳೆದ 8 ತಿಂಗಳುಗಳಿಂದ 20 ಕ್ಕೂ ಹೆಚ್ಚು ಕುರಿ, 13ಕ್ಕೂ ಹೆಚ್ಚು ಬೀದಿನಾಯಿ ಮತ್ತು ಸಾಕುನಾಯಿಗಳನ್ನು ಈ ಚಿರತೆ ಬಲಿ ಪಡೆದು ಜನರು ಜಮೀನುಗಳಿಗೆ ತೆರಳಲು ಹೆದರುವ ಸ್ಥಿತಿ ನಿರ್ಮಾಣವಾಗಿತ್ತು. ತಾಳವಾಡಿ ವಲಯ ಅರಣ್ಯಾಧಿಕಾರಿ ಶಿವಕುಮಾರ್ ನೇತೃತ್ವದಲ್ಲಿ 25 ದಿನಗಳಿಂದ ಕೂಂಬಿಂಗ್ ಸಹ ನಡೆಸಿದರೂ ಕಣ್ಣಿಗೆ ಬಿದ್ದಿರಲಿಲ್ಲ. ಇಂದು ಗಾಜನೂರಿನ ಕ್ವಾರಿಯೊಂದರ ಸಮೀಪ ಚಿರತೆ ಬೋನಿಗೆ ಬೀಳುವ ಮೂಲಕ ವರನಟ ಡಾ.ರಾಜಕುಮಾರ್ ಊರಿನ ಜನರು ನಿಟ್ಟುಸಿರು ಬಿಟ್ಟಿದ್ದಾರೆ‌. ಇನ್ನು, ಚಿರತೆಗೆ ಅಂದಾಜು 5 ವರ್ಷದ ಗಂಡು ಚಿರತೆಯಾಗಿದೆ ಗುರುತಿಸಲಾಗಿದ್ದು,  ಸತ್ಯಮಂಗಲಂ ಕಾಡಿಗೆ ಚಿರತೆಯನ್ನು ಬಿಡಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

ಚೆನ್ನೈ ವಿರುದ್ಧ ಹಸಿರು ಜೆರ್ಸಿಯಲ್ಲಿ ಆರ್​ ಸಿ ಬಿ ಕಣಕ್ಕೆ..! ಕಾರಣ ಏನ್ ಗೊತ್ತಾ?

  ದುಬೈ :  13 ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಳೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣೆಸಲಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ...

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

Recent Comments