Home ರಾಜ್ಯ ಬೆಂಗಳೂರು ಕಾಲ್ ರಿಸೀವ್ ಮಾಡಿ ಕಳೆದುಕೊಂಡಿದ್ದು 2.57 ಲಕ್ಷ..!

ಕಾಲ್ ರಿಸೀವ್ ಮಾಡಿ ಕಳೆದುಕೊಂಡಿದ್ದು 2.57 ಲಕ್ಷ..!

ಬೆಂಗಳೂರು: ಬಡಜನರಿಗೆ ನೆರವು ನೀಡುವುದಾಗಿ ನಂಬಿಸಿ ಹಣ ದೋಚುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮಾಧುರಿ ಎಂಬ ಮಹಿಳೆಗೆ ಅಪರಿಚಿತ ವ್ಯಕ್ತಿಯೊಬ್ಬ 2.57 ಲಕ್ಷ ರೂಪಾಯಿ ವಂಚನೆ ಮಾಡಿದ್ದಾನೆ.

ಬಡ ಜನರಿಗೆ ನೆರವು ನೀಡುವುದಾಗಿ ನಂಬಿಸಿ, ಮಾಧುರಿ ಎಂಬ ಮಹಿಳೆಗೆ 2.57 ಲಕ್ಷ ರೂಪಾಯಿ ವಂಚನೆ ಮಾಡಲಾಗಿದೆ. ಮೇ.13ರಂದು ಮಾಧುರಿ ಎಂಬುವವರಿಗೆ ವಂಚಿಸಿದ ಅಪರಿಚಿತ ವ್ಯಕ್ತಿ ನಿತ್ಯ 3 ರಿಂದ 4 ಜನರಿಗೆ ಟೋಪಿ ಹಾಕುತ್ತಿರೋದು ಬೆಳಕಿಗೆ ಬಂದಿದೆ. ಈ ರೀತಿ ಕರೆ ಮಾಡಿ ಬಡ ಜನರಿಗೆ ನೆರವು ನೀಡೋದಾಗಿ ನಂಬಿಸಿ ಸಿಲಿಕಾನ್ ಸಿಟಿ ಜನರನ್ನು ವಂಚಿಸುತ್ತಾ ಬಂದಿರೋ ವ್ಯಕ್ತಿ ಹತ್ತೇ ದಿನದಲ್ಲಿ 20 ಲಕ್ಷ ರೂಪಾಯಿ ಬ್ಯಾಂಕ್ ಖಾತೆಗೆ ಜಮಾ ಮಾಡಿಸಿಕೊಂಡಿದ್ದಾನೆ.

ವಂಚಕರ ವಿರುದ್ಧ ಮಾಧುರಿ ಅವರು ಸೈಬರ್‌ ಕ್ರೈಂಗೆ ದೂರು ನೀಡಿದ್ದಾರೆ. ಬೆಂಗಳೂರು ನಗರದಲ್ಲೇ ಪ್ರತಿನಿತ್ಯ 400 ವಂಚನೆ ಕೇಸ್‌ ದಾಖಲಾಗುತ್ತಿದ್ದು, ಮಹಾನಗರಿಯ ಜನರನ್ನೇ ವಂಚಕರು ಟಾರ್ಗೆಟ್ ಮಾಡಿಕೊಂಡಿದ್ದಾರೆ. 1.2 ಕೋಟಿ ಜನಸಂಖ್ಯೆಯ ನಗರದಲ್ಲಿ ವರ್ಷಕ್ಕೆ 1.5ಲಕ್ಷ ಜನರಿಗೆ ಮೋಸ ಮಾಡಲಾಗುತ್ತಿದೆ. 9667256195 ಮೊಬೈಲ್ ಸಂಖ್ಯೆಯಿಂದ ಕರೆ ಮಾಡಿದ್ದ ವಂಚಕರು ದೆಹಲಿಯ ಕಸ್ಟಮ್ಸ್‌ ಅಧಿಕಾರಿಗಳ ಹೆಸರಿನಲ್ಲಿ ವಂಚನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments