Home ಕ್ರೀಡೆ P.Cricket ಕೊರೋನಾದಿಂದ ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ನಿಧನ

ಕೊರೋನಾದಿಂದ ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ನಿಧನ

ನವದೆಹಲಿ : ಮಾಜಿ ಕ್ರಿಕೆಟಿಗ ಮತ್ತು ಉತ್ತರ ಪ್ರದೇಶದ ಸಚಿವ ಚೇತನ್ ಚೌಹಾಣ್ (72)​​ ಅವರು ಕೊವಿಡ್​ನಿಂದ ನಿಧನ​ರಾಗಿದ್ದಾರೆ.

ಕಳೆದ ಶುಕ್ರವಾರ ಕೊವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಲಖನೌನ ಸಂಜಯ್​ ಗಾಂಧಿ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಉತ್ತರ ಪ್ರದೇಶ ಸರ್ಕಾರದಲ್ಲಿ ಸೈನಿಕ ಕಲ್ಯಾಣ, ಹೋಮ್​ ಗಾರ್ಡ್ಸ್​​ ಮತ್ತು ನಾಗರಿಕ ಭದ್ರತೆ ಖಾತೆಗಳ ಸಚಿವರಾಗಿದ್ದರು. 1969 – 1978 ರ ನಡುವೆ 40 ಟೆಸ್ಟ್​​ ಮ್ಯಾಚ್​ಗಳನ್ನು ಆಡಿದ್ದರು. 2084ರನ್ ಗಳಿಸಿದ್ದರು.

 

LEAVE A REPLY

Please enter your comment!
Please enter your name here

- Advertisment -

Most Popular

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

ಅಪರಿಚಿತ ವ್ಯಕ್ತಿ ಮರದ ತುದಿಗೇರಿ ನೇಣಿಗೆ ಶರಣು!

ವಿಜಯಪುರ : ವ್ಯಕ್ತಿಯೋರ್ವ ಮರದ ತುದಿಗೇರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ನಗರದಲ್ಲಿ ‌ನಡೆದಿದೆ. ನಗರದ ಐನಾಪುರ ಕ್ರಾಸ್ ಬಳಿ ಇರುವ ಅರಳಿ ಮರದ ತುದಿಗೇರಿ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾನೆ. ಅಂದಾಜು 50...

Recent Comments