Friday, October 7, 2022
Powertv Logo
Homeಸಿನಿಮಾಸ್ಯಾಂಡಲ್​ವುಡ್​ ಖ್ಯಾತ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ

ಸ್ಯಾಂಡಲ್​ವುಡ್​ ಖ್ಯಾತ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ

ಬೆಂಗಳೂರು :  ಸ್ಯಾಂಡಲ್​ವುಡ್​​ನಲ್ಲಿ ತನ್ನ ನಟನೆಯ ಮೂಲಕ ಛಾಪು ಮೂಡಿಸಿದ್ದ ನಟ ಚಿರಂಜೀವಿ ಸರ್ಜಾ(39)  ಇಂದು ಬೆಂಗಳೂರಿನ ಜಯನಗರದ ಸಾಗರ್​ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

 ಸ್ಯಾಂಡಲ್​ವುಡ್​ನಲ್ಲಿ ವಾಯುಪುತ್ರ, ಸಿಂಗ, ಸೇರಿದಂತೆ ಸುಮಾರು 22 ಚಿತ್ರಗಳಲ್ಲಿ ನಟಿಸಿದ್ದ ಚಿರಂಜೀವಿ ಸರ್ಜಾ, ಇಂದು ಮಧ್ಯಾಹ್ನ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸಂಜೆ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ಕುಟುಂಬದ ಆಪ್ತ ಮೂಲಗಳು ಪವರ್​ ಟಿವಿಗೆ ಮಾಹಿತಿ ನೀಡಿದ್ದಾರೆ.

ಕಳೆದ ಕೆಲವು ವರ್ಷಗಳ ಹಿಂದಷ್ಟೇ ಚಿರಂಜೀವಿ ಸರ್ಜಾ ನಟಿ ಮೇಘನಾ ರಾಜ್​​ ಅವರ ಕೈ ಹಿಡಿದಿದ್ದರು.

16 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments