Home ರಾಜ್ಯ ದನ ಕದಿಯಲು ಬಂದವನಿಗೆ ಬೆತ್ತಲೆ ಮೆರವಣಿಗೆ ..!

ದನ ಕದಿಯಲು ಬಂದವನಿಗೆ ಬೆತ್ತಲೆ ಮೆರವಣಿಗೆ ..!

ಚಿತ್ರದುರ್ಗ : ಜಾನುವಾರು ಕದಿಯಲು ಬಂದವನಿಗೆ ಗ್ರಾಮಸ್ಥರು ಕಳ್ಳನಿಗೆ ಬೆತ್ತಲೆಗೊಳಿಸಿ ಕತ್ತೆ ಮೇಲೆ ಮರವಣಿಗೆ ಮಾಡಿದ್ದಾರೆ.ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾ. ಸೂರಪ್ಪನಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮಸ್ಥರು ಖದೀಮನನ್ನು ಕಂಬಕ್ಕೆ ಕಟ್ಟಿಹಾಕಿ ಗೂಸ ನೀಡಿದ್ದಾರೆ . ಅದು ಅಲ್ಲದೆ ಸಿಕ್ಕಿಬಿದ್ದ ಕಳ್ಳನನ್ನ ಸಂಪೂರ್ಣವಾಗಿ ಬೆತ್ತಲೆ ಮಾಡಿ ಕತ್ತೆ ಮೇಲೆ ಕೂರಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಇನ್ನೂ ಧನಗಳ ಕಳ್ಳತನಕ್ಕೆ ಮೂರು ಮಂದಿ ಪೈಕಿ, ಆದ್ರೆ ಇಬ್ಬರೂ ತಪ್ಪಿಸಿಕೊಂಡಿದ್ದಾರೆ ಆರೋಪಿ ಈಶ್ವರ್ ಗ್ರಾಮಸ್ಥರ ಕೈಗೆ ಸಿಕ್ಕಿ ಬಿದಿದ್ದ ಅರೋಪಿಯನ್ನು ಈಶ್ವರ್ ಅಂತ ಗುರುತಿಸಲಾಗಿದೆ.
ಗ್ರಾಮದಿಂದ ಶಿರಾ ತಾ. ಬುಕ್ಕಾಪಟ್ಟಣ ಬೆಳ್ಳಾವಿ ಕ್ರಾಸ್ ಗೆ ಧನ ಸಾಗುಸುತ್ತಿದ್ದರು ಎಂದು ತಿಳಿದು ಬಂದಿದೆ. ಇನ್ನೂ ಗ್ರಾಮದ ಸೀಗಜ್ಜಿ ಮತ್ತು ಬಾಲಣ್ಣ ಎಂಬುವವರ ರಾಸುಗಳನ್ನ ಕದ್ದು ಸಾಗಿಸುವ ವೇಳೆ ಆರೋಪಿ ಈಶ್ವರ್ ಸಿಕ್ಕಿ ಬಿದಿದ್ದು, ಕಳ್ಳನಿಗೆ ಬೆತ್ತಲೆಗೊಳಿಸಿ ಕತ್ತೆ ಮೆರವಣಿಗೆ ಮಾಡಿದ್ದಾರೆ. ಇನ್ನೂ ಈ ಘಟನೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments