Home uncategorized ಮೈದುಂಬಿದ ಚುಂಚನಕಟ್ಟೆ ಜಲಪಾತ..! | ಪ್ರವಾಸಿಗರಿಲ್ಲದೆ ಸೊರಗಿದ ತಾಣ..!

ಮೈದುಂಬಿದ ಚುಂಚನಕಟ್ಟೆ ಜಲಪಾತ..! | ಪ್ರವಾಸಿಗರಿಲ್ಲದೆ ಸೊರಗಿದ ತಾಣ..!

ಮೈಸೂರು : ಕೊಡಗು ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನಲೆ ಕನ್ನಡ ನಾಡಿನ ಜೀವನದಿ ಕಾವೇರಿ ಮೈದುಂಬಿ ಹರಿಯುತ್ತಿದ್ದಾಳೆ. ಕೆ.ಆರ್.ನಗರ ತಾಲೂಕು ಚುಂಚನಕಟ್ಟೆ ಜಲಪಾತ ಭೋರ್ಗರೆಯುತ್ತಾ ಮನಸೂರೆಗೊಳ್ಳುತ್ತಿದೆ. ಕಾವೇರಿ ಜಲಾಯನದ ಪ್ರದೇಶದಿಂದ ಸುಮಾರು 10 ಸಾವಿರ ಕ್ಯೂಸೆಕ್ಸ್ ನೀರು ಕಾವೇರಿ ನದಿಗೆ ಸೇರುತ್ತಿದೆ. ಕಾವೇರಿ ಕಣಿವೆಯಲ್ಲಿರುವ ಚುಂಚನಕಟ್ಟೆ ಜಲಪಾತ ರುದ್ರರಮಣೀಯವಾಗಿ ಕಂಗೊಳಿಸುತ್ತಿದೆ. ಪ್ರವಾಸಿ ತಾಣವಾಗಿರುವ ಚುಂಚನಕಟ್ಟೆ ಜಲಪಾತದ ಸೊಬಗನ್ನ ಕಣ್ತುಂಬಿಕೊಳ್ಳಲು ಪ್ರವಾಸಿಗರೇ ಬರುತ್ತಿಲ್ಲ. ಕೊರೊನಾ ಎಫೆಕ್ಟ್ ನಿಂದಾಗಿ ಬಣಗುಡುತ್ತಿದೆ ಪ್ರವಾಸಿ ಕೇಂದ್ರ.

ಪ್ರತಿವರ್ಷ ಇಲ್ಲಿ ನಡೆಯುತ್ತದೆ ಜಲಪಾತೋತ್ಸವ :

ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದ ತಾಣವೀಗ ಖಾಲಿ ಖಾಲಿಯಾಗಿದೆ.
ಸುಮಾರು 10 ಕೋಟಿ ವೆಚ್ಚದಲ್ಲಿ ಪ್ರವಾಸಿ ಕೇಂದ್ರ ಅಭಿವೃದ್ದಿಪಡಿಸಲಾಗುತ್ತಿದೆ. ವೀಕೆಂಡ್ ಗಳಲ್ಲಿ ತುಂಬಿ ತುಳುಕುತ್ತಿದ್ದ ನಿಸರ್ಗ ಪ್ರೇಮಿಗಳು ಇತ್ತ ಸುಳಿಯುತ್ತಿಲ್ಲ. ಪ್ರವಾಸಿ ಕೇಂದ್ರಗಳನ್ನೂ ಸ್ಥಬ್ಧವಾಗುವಂತೆ ಮಾಡಿದೆ ಕೊರೊನಾ ಮಹಾಮಾರಿ…

LEAVE A REPLY

Please enter your comment!
Please enter your name here

- Advertisment -

Most Popular

ಡ್ರಗ್ ಜಾಲದ ಹಿಂದೆ ದೊಡ್ಡ ದೊಡ್ಡ ಕುಳಗಳಿವೆ: ಇಂದ್ರಜಿತ್ ಲಂಕೇಶ್

ಬೆಂಗಳೂರು: ಡ್ರಗ್ಸ್ ಜಾಲದ ಹಿಂದೆ ದೊಡ್ಡ ಕುಳಗಳಿವೆ ಎಂದು ಇಂದ್ರಜಿತ್ ಲಂಕೇಶ್ ಕಮೀಷನರ್ ಕಚೇರಿ ಬಳಿ ಹೇಳಿದ್ದಾರೆ. ಡ್ರಗ್ಸ್ ಜಾಲದಲ್ಲಿ ಸಣ್ಣ ಸಣ್ಣ ಮೀನು ಹಿಡಿದಿದ್ದಾರೆ. ಡೊಡ್ಡವರನ್ನು ಹಿಡಿಯಬೇಕು ಎಂದಿದ್ದಾರೆ. ಡಿಸಿಪಿ ಬಸವರಾಜ್ ಅಂಗಡಿ...

‘ಶಾಲಾ ಶುಲ್ಕದ ವಿಚಾರವಾಗಿ ಸರ್ಕಾರಕ್ಕೆ ಡೆಡ್‌ ಲೈನ್ ಕೊಟ್ಟ ಪೋಷಕರು’

ಬೆಂಗಳೂರು: ಖಾಸಗಿ ಶಾಲಾ ಶುಲ್ಕದ ಟಾರ್ಚರ್ ಹಿನ್ನಲೆಯಲ್ಲಿ ಶುಲ್ಕದ ವಿಚಾರವಾಗಿ ಪೋಷಕರು ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟಿದ್ದಾರೆ. ಶಾಲಾ ಶುಲ್ಕದ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ. ಈ ಹಿಂದೆ ಮೂರು ಭಾರಿ...

‘ಒಂದೇ ಕುಟುಂಬದ ನಾಲ್ವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ’

ರಾಯಬಾಗ: ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ 4 ಜನ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆಯೊಂದು ನಡೆದಿದೆ.  ಬೆಳಗಾವಿ ಜಿಲ್ಲೆ ರಾಯಬಾಗ ರೈಲು ನಿಲ್ದಾಣ ಬಳಿ ಈ ಘಟನೆ ನಡೆದಿದ್ದು,  ವೃದ್ಧ ತಂದೆ, ತಾಯಿ,...

ಕುಡಿದ ಮತ್ತಿನಲ್ಲಿ ಜಗಳ ಯುವಕರಿಬ್ಬರ ಮೇಲೆ ಮಾರಾಣಾಂತಿಕ ಹಲ್ಲೆ : ಓರ್ವ ಸಾವು

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಬೆಳೆದ ಮಾತಿಗೆ ಮಾತು, ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.  ನಗರದ ಎನ್.ಟಿ. ರಸ್ತೆಯ ಸುಂದರ ಆಶ್ರಯ ಪಕ್ಕದ ವಿಠಲ ದೇವಾಲಯದ ಬಳಿಯೇ ಈ ಘಟನೆ ನಡೆದಿದ್ದು, ಐದಾರು ಯುವಕರ ತಂಡ...

Recent Comments