Home ರಾಜ್ಯ ಬೆಂಗಳೂರು ಪಾದಾಚಾರಿ ಸುರಂಗವೀಗ ಸಂಚಾರ ಯೋಗ್ಯ..!

ಪಾದಾಚಾರಿ ಸುರಂಗವೀಗ ಸಂಚಾರ ಯೋಗ್ಯ..!

ಬೆಂಗಳೂರು: ವಿಶ್ವವನ್ನೇ ಸೆಳೆದ ಸ್ವಚ್ಛ ಭಾರತ್‌ ಯೋಜನೆ ರಾಜ್ಯ ರಾಜಧಾನಿಯಲ್ಲಿ ಸಾಕಾರಗೊಂಡಿದೆ. ಪ್ರಯಾಣಿಕರಿಗೆ ಮುಜುಗರ ಉಂಟು ಮಾಡುತ್ತಿದ್ದ ಸುರಂಗ ಮಾರ್ಗವಿಂದು ಮನಸಿಗೆ ಮುದ ನೀಡುತ್ತಿದೆ.

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಸುರಂಗ ಮಾರ್ಗ ಸ್ವಚ್ಛವಾಗಿ ಕಂಗೊಳಿಸ್ತಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಈ ಮಾರ್ಗ ಮಳೆ ನೀರಿನಿಂದ ತುಂಬಿರುತ್ತಿತ್ತು. ಇನ್ನು, ಕೆಲ ಪ್ರಯಾಣಿಕರು ಉಗುಳಿದ ಪಾನ್‌ನ ಕಲೆಗಳು ಗೋಡೆಯನ್ನೇ ನೋಡದಷ್ಟು ಅಸಹ್ಯ ಹುಟ್ಟಿಸುತ್ತಿತ್ತು. ಆದರೆ ಈಗ ಇಲ್ಲಿನ ಚಿತ್ರಣ ಸಂಪೂರ್ಣ ಬದಲಾಗಿದೆ. ಸಿಟಿ ರೈಲ್ವೆ ನಿಲ್ದಾಣದ ಪಾದಚಾರಿ ಸುರಂಗ ಸ್ವಚ್ಛ್ ಭಾರತ್‌ ಸಂದೇಶವನ್ನ ಸಾರಿ ಹೇಳುತ್ತಿದೆ. ಅಷ್ಟೇ ಅಲ್ಲದೇ ಪ್ರಯಾಣಿಕರಲ್ಲೂ ಜಾಗೃತಿ ಮೂಡಿಸುತ್ತಿದೆ.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments