Home ರಾಜ್ಯ ಬೆಂಗಳೂರು ಲಾಕ್​ಡೌನ್ ಸಂಪೂರ್ಣ ಸಡಿಲಿಸುವಂತೆ ಪ್ರಧಾನಿಗೆ ಮನವಿ ಮಾಡಲಿದ್ದಾರೆ ಸಿಎಂ ಬಿಎಸ್​ವೈ

ಲಾಕ್​ಡೌನ್ ಸಂಪೂರ್ಣ ಸಡಿಲಿಸುವಂತೆ ಪ್ರಧಾನಿಗೆ ಮನವಿ ಮಾಡಲಿದ್ದಾರೆ ಸಿಎಂ ಬಿಎಸ್​ವೈ

ಬೆಂಗಳೂರು: ಮೊದಲ ಹಂತದ ಅನ್​ಲಾಕ್​ ಪೂರ್ಣಗೊಂಡ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರಾಡಳಿತ ಪ್ರದೇಶಗಳ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಮಂಗಳವಾರ 21 ರಾಜ್ಯಗಳ ಸಿಎಂಗಳ ಜೊತೆ ಮಾತನಾಡಿದ್ದು, ಇಂದೂ ಮಧ್ಯಾಹ್ನ 3 ಗಂಟೆಗೆ 15 ರಾಜ್ಯಗಳ ಸಿಎಂಗಳ ಜೊತೆ ಮಾತನಾಡಲಿದ್ದಾರೆ. ಈ ಸಭೆಯಲ್ಲಿ ಸಿಎಂ ಬಿ.ಎಸ್​ ಯಡಿಯೂರಪ್ಪ ಭಾಗವಹಿಸಲಿದ್ದು, ಸೋಂಕಿನ ನಿಯಂತ್ರಣಕ್ಕೆ ಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಹಾಗೆಯೇ ರಾಜ್ಯದಲ್ಲಿ ಲಾಕ್​ಡೌನ್ ಅನ್ನು ಸಂಪೂರ್ಣ ಸಡಿಲಿಕೆಗೊಳಿಸುವಂತೆ ಮನವಿ ಮಾಡಲಿದ್ದಾರೆ. ಈಗಾಗಲೇ ಹಲವು ಸೇವೆಗಳು ಆರಂಭವಾಗಿದೆ. ಆದರೆ ಮೆಟ್ರೋ, ಚಿತ್ರಮಂದಿರ, ಜಿಮ್ ಹಾಗೂ ಕ್ಲಬ್​ಗಳನ್ನು ತೆರೆಯಲು ಅವಕಾಶ ನೀಡಿಲ್ಲ. ಹಾಗಾಗಿ ಈ ವಿಚಾರವಾಗಿ ಇಂದಿನ ವಿಡಿಯೋ ಕಾನ್ಫರೆನ್ಸ್​ನಲ್ಲಿ ಚರ್ಚೆ ನಡೆಸಲಿದ್ದಾರೆ. 

 

LEAVE A REPLY

Please enter your comment!
Please enter your name here

- Advertisment -

Most Popular

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

ಚೆನ್ನೈ ವಿರುದ್ಧ ಹಸಿರು ಜೆರ್ಸಿಯಲ್ಲಿ ಆರ್​ ಸಿ ಬಿ ಕಣಕ್ಕೆ..! ಕಾರಣ ಏನ್ ಗೊತ್ತಾ?

  ದುಬೈ :  13 ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಳೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣೆಸಲಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ...

Recent Comments