Home ರಾಜ್ಯ ಬೆಂಗಳೂರು ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ವಿರುದ್ಧ ಸಿಎಂ ಬಿಎಸ್​​ವೈ ಗರಂ..!

ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ವಿರುದ್ಧ ಸಿಎಂ ಬಿಎಸ್​​ವೈ ಗರಂ..!

ಬೆಂಗಳೂರು: ಸರ್ಕಾರದ ನಿರ್ಲಕ್ಷಯಕ್ಕೆ ಇನ್ನೆಷ್ಟು ಜೀವ ಬಲಿಯಾಗಬೇಕು. ಸ್ವಾಮೀ ಹೆಲ್ತ್ ಮಿನಿಸ್ಟರ್ ಸುಧಾಕರ್ ಸಾಹೇಬ್ರೆ, ಏನು ಇದೆಲ್ಲಾ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಆರೋಗ್ಯ ಸಚಿವ ಸುಧಾಕರ್ ವಿರುದ್ಧ ಗರಂ ಆಗಿದ್ದಾರೆ.

ನೀವು ತುಂಬಾ ಚೆನ್ನಾಗಿ ಮಾತನಾಡುತ್ತಿರಿ, ಆದರೆ ಮಾತಾಡಿ ಏನು ಪ್ರಯೋಜನ? ನೀವು ಮಾತಾಡ್ತಾನೇ ಇದ್ದೀರಿ, ರೋಗಿಗಳು ಸಾವನ್ನಪ್ಪುತ್ತಲೇ ಇದ್ದಾರೆ. ನಮಗೆ ಮಾತನಾಡುವ ಸಚಿವರು ಬೇಡ, ಕೆಲಸ ಮಾಡೋರು ಬೇಕು. ಚಾಮರಾಜನಗರದ 24 ಜೀವ ಬಲಿಗೆ ಹೊಣೆ ಹೊರುತ್ತಿರಾ ಎಂದು ಪ್ರಶ್ನೆ ಮಾಡಿದ್ದಾರೆ.

ನಮ್ಮ ಆರೋಗ್ಯ ವ್ಯವಸ್ಥೆ ಸರಿದಾರಿಗೆ ತರಲು ಇನ್ನೂ ಎಷ್ಟು ವರ್ಷ ಬೇಕು ಡಾಕ್ಟ್ರೇ. ಆರೋಗ್ಯ ಇಲಾಖೆ ನಿರ್ವಹಣೆ ಸಾಧ್ಯವಿಲ್ಲ. ಅಂದ್ರೆ ಬೇರೆಯವರಿಗೆ ಜವಾಬ್ದಾರಿ ವಹಿಸಿ. ತಮ್ಮವರನ್ನು ಕಳೆದುಕೊಂಡ ಕುಟುಂಬಗಳ ಶಾಪ ತಟ್ಟುವ ಮುನ್ನ ಎಚ್ಚೆತ್ತುಕೊಳ್ಳಿ ಎಂದು ಸಿಎಂ ಬಿಎಸ್ ವೈ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ವಿರುದ್ಧ ಗರಂ ಆಗಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಧನ್ವಂತರಿ ಹೋಮದ ಮೊರೆ ಹೋದ ಸಚಿವ ಈಶ್ವರಪ್ಪ..!

ಶಿವಮೊಗ್ಗ : ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಶೀಘ್ರದಲ್ಲೇ ಇಳಿಮುಖ ಕಾಣಲಿ ಎಂದು ಸಚಿವ ಈಶ್ವರಪ್ಪ, ಹೋಮದ ಮೊರೆ ಹೋಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೆ, ಏರಿಳಿತ ಕಾಣುತ್ತಿರುವ ಹಿನ್ನೆಲೆಯಲ್ಲಿ,...

ಕೊಪ್ಪಳದಲ್ಲಿ ಒಂದು ಬ್ಲಾಕ್ ಫಂಗಸ್ ಕೇಸ್ ಪತ್ತೆ..!

ಕೊಪ್ಪಳ: ಕೊರೊನಾ ಎರಡನೇ ಅಲೆ ತೀವ್ರವಾಗಿ ಪ್ರಸರಣವಾಗುತ್ತಿರುವ ಈ ಸಂದರ್ಭದಲ್ಲಿ ಮತ್ತೊಂದು ಆತಂಕ ಎದುರಾಗಿದ್ದು, ಬ್ಲ್ಯಾಕ್​ ಫಂಗಸ್​ ಹರಡುವಿಕೆ ಬಗ್ಗೆ ಭಯ ಶುರುವಾಗಿದೆ. ಹೀಗಿರುವಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಬ್ಲ್ಯಾಕ್​ ಫಂಗಸ್ ಕಾಣಿಸಿಕೊಂಡಿದೆ ಎಂದು...

‘ತೌಕ್ತೆ’ ಅವಾಂತರಕ್ಕೆ ಕತ್ತಲಲ್ಲಿ ಉತ್ತರಕನ್ನಡ ಬೆಳಕು ನೀಡಲು ಹೆಸ್ಕಾಂ ಸಿಬ್ಬಂದಿಗಳಿಂದ ಸಾಹಸ..!

ಕಾರವಾರ : ತೌಕ್ತೆ ಚಂಡಮಾರುತ ಸೃಷ್ಟಿಸಿದ ಅವಾಂತರ ಒಂದೆರೆಡಲ್ಲ. ಒಂದೆಡೆ ಕಡಲು ಉಕ್ಕೇರಿ ಕಡಲತೀರದ ಮಂದಿ ಸಂಕಷ್ಟಕ್ಕೆ ಸಿಲುಕಿದ್ದರೇ ಇನ್ನೊಂದೆಡೆ ಎಲ್ಲೆಡೆ ಮರಗಿಡಗಳು ಉರುಳಿ ವಿದ್ಯುತ್ ಕಂಬಗಳು ಬುಡಮೇಲಾಗಿವೆ. ಪರಿಣಾಮ ಉತ್ತರಕನ್ನಡ ಜಿಲ್ಲೆಯ...

‘ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ವೈದ್ಯರ ತಂಡ ಯಶಸ್ವಿ’

ಶಿವಮೊಗ್ಗ: ಪ್ರಾಣದ ಹಂಗನ್ನೂ ಲೆಕ್ಕಿಸದೇ ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಕೋರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿಗೆ ಮೂರನೇ ಹೆರಿಗೆ ಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ....

Recent Comments