Home ರಾಜ್ಯ ಕೆ.ಜಿ  ಹಳ್ಳಿ ಗಲಭೆ  : ಕಠಿಣ ಕ್ರಮಕ್ಕೆ ಸಿಎಂ ಖಡಕ್ ಸೂಚನೆ

ಕೆ.ಜಿ  ಹಳ್ಳಿ ಗಲಭೆ  : ಕಠಿಣ ಕ್ರಮಕ್ಕೆ ಸಿಎಂ ಖಡಕ್ ಸೂಚನೆ

ಬೆಂಗಳೂರು :  ಕೆ.ಜಿ ಹಳ್ಳಿ – ಡಿ.ಜೆ ಹಳ್ಳಿಯಲ್ಲಿ ನಡೆದಿರುವ ಗಲಭೆಯನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಖಂಡಿಸಿದ್ದಾರೆ. ಗಲಭೆಗೆ ಕಾರಣರಾದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ.

ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್​ ; ಹೊತ್ತಿ ಉರಿದ  ಬೆಂಗಳೂರಿನ ಕೆ.ಜಿ ಹಳ್ಳಿ , ಡಿ.ಜೆ ಹಳ್ಳಿ..!

“ನಿನ್ನೆ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೋಲೀಸರು, ಸಾರ್ವಜನಿಕರ ‌ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ. ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ.  ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕೆಂದು ಮನವಿ ಮಾಡುತ್ತೇನೆ. ಈಗಾಗಲೇ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ‌ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು, ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ ‘’ ಎಂದು ಬಿಎಸ್​ವೈ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments