Home ರಾಜ್ಯ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್..!

ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್..!

ಬೆಂಗಳೂರು : ಕೊರೋನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ‌.

ಆಗಸ್ಟ್‌ 2 ರಂದು ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಕೊರೋನಾ ಲಕ್ಷಣಗಳಿಲ್ಲದೇ ಇದ್ದರೂ ವರದಿ ಪಾಸಿಟಿವ್ ಎಂದು ಬಂದಿತ್ತು. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದರು‌.
8 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಅವರು, ಇಂದು ಡಿಸ್ಚಾರ್ಜ್ ಆಗಿದ್ದು, ಇನ್ನೆರಡು‌ ದಿನ ಮನೆಯಲ್ಲಿ ಕ್ವಾರೆಂಟೀನಲ್ಲಿರಲಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments