Home ರಾಜ್ಯ ಬೀಗರೂಟದಲ್ಲಿ ಸಿಎಂ ಕುಮಾರಸ್ವಾಮಿ, ನಿಖಿಲ್​ ಭಾಗಿ

ಬೀಗರೂಟದಲ್ಲಿ ಸಿಎಂ ಕುಮಾರಸ್ವಾಮಿ, ನಿಖಿಲ್​ ಭಾಗಿ

ಮಂಡ್ಯ: ಸಿಎಂ ಕುಮಾರಸ್ವಾಮಿ ಮಂಡ್ಯದಲ್ಲಿ ಬೀಗರ ಔತಣಕೂಟದಲ್ಲಿ ಭಾಗವಹಿಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನ ಸೋಮನಹಳ್ಳಿಯಲ್ಲಿ ಸಿಎಂ ಖಾಸಗಿ ಆಪ್ತ ಕಾರ್ಯದರ್ಶಿ ರಘು ವಿವಾಹ ನಡೆದಿತ್ತು. ನಂತರ ನಡೆದ ಬೀಗರೂಟ ಕಾರ್ಯಕ್ರಮದಲ್ಲಿ ಸಿಎಂ ಪಾಲ್ಗೊಂಡಿದ್ದಾರೆ.

ಸಿಎಂ ಜೊತೆ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡ ಬೀಗರ ಔತಣಕೂಟದಲ್ಲಿ ಭಾಗಿಯಾದ್ರು. ಹೆಚ್​ಡಿಕೆ ಆಗಮಿಸುತ್ತಿದಂತೆ ಕಾರ್ಯಕರ್ತರು ಜೈಕಾರ ಕೂಗಿದ್ದಾರೆ. ಅಲ್ಲದೆ ಸಿಎಂ ಆಗಮನ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಎರ್ಪಾಡು ಮಾಡಲಾಗಿತ್ತು. ಇಂದು ಬೆಳಗ್ಗೆಷ್ಟೇ ಸಿಎಂ ಮಡಿಕೇರಿಯ ಇಬ್ಬನಿ ರೆಸಾರ್ಟ್​ನಿಂದ ಚೆಕ್ಔಟ್ ಆಗಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments