Home ರಾಜ್ಯ ಮೈಸೂರು ಮಾಧ್ಯಮಗಳಿಗೆ ಮೂಗುದಾರ ಹಾಕ್ತಾರಾ ಸಿಎಂ..?

ಮಾಧ್ಯಮಗಳಿಗೆ ಮೂಗುದಾರ ಹಾಕ್ತಾರಾ ಸಿಎಂ..?

ಮೈಸೂರು: ಸಿಎಂ ಹೆಚ್​. ಡಿ. ಕುಮಾರಸ್ವಾಮಿ ಅವರು ಮತ್ತೊಮ್ಮೆ ಮಾಧ್ಯಮಗಳ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಮೇಲೆ ಮತ್ತೆ ಹರಿಹಾಯ್ದ ಸಿಎಂ ಕುಮಾರಸ್ವಾಮಿ, “ಮಾಧ್ಯಮಗಳ ಮೇಲೆ ಕಾಯ್ದೆಗೆ ನಾನು ಚಿಂತಿಸುತ್ತೇನೆ ಎಂದಿದ್ದಾರೆ.

“ರಾಜಕಾರಣಿಗಳು ಅಂದ್ರೆ ಏನಂತಾ ತಿಳ್ಕೊಂಡಿದ್ದೀರಾ ನೀವು? ‘ಎಲ್ಲಿದ್ಧೀಯಪ್ಪಾ ನಿಖಿಲ್​’ ಅಂತ ಅರ್ಧ ಗಂಟೆ ಕಾರ್ಯಕ್ರಮ ಹಾಕ್ತೀರಾ ? ನಿಖಿಲ್ ಸೋಲಿನಿಂದ ಮಾಧ್ಯಮ ಬಳಿ ಹೋಗ್ತಿಲ್ಲ ಅಂತಾ ಹೇಳ್ತಾರೆ. ಗ್ರಾಮ ಪಂಚಾಯ್ತಿಂದ ಪ್ರಧಾನಿವರೆಗೂ ಹೋಗಿರುವ ಕುಟುಂಬ ನಮ್ದು” ಅಂತ ಮೈಸೂರಿನಲ್ಲಿ ಮತ್ತೆ ಮಾಧ್ಯಮದ ಮೇಲೆ ಹರಿಹಾಯ್ದಿದ್ದಾರೆ.

ಮಾಧ್ಯಮಗಳ ಮೇಲಿನ ಸಿಎಂ ಹೇಳಿಕೆಯನ್ನು ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಸಮರ್ಥಿಸಿಕೊಂಡಿದ್ದಾರೆ. “ರಾಜಕಾರಣಿಗಳನ್ನ ಬಫೂನ್ ರೀತಿ ತೋರಿಸುತ್ತಾರೆ. ನಗೆ ಪಾಟಲಿಗೆ ಈಡು‌ಮಾಡಿ ಮುಜುಗರ ತರುತ್ತಾರೆ. ರಾಜಕಾರಣಿಗಳಿಗೆ ಅವಮಾನವಾಗುವಂತಹ ಕಾರ್ಯಕ್ರಮ ಬೇಡ. ಕೈ ಮುಗಿದು ಮನವಿ ಮಾಡ್ತಿನಿ” ಅಂತ ಹೇಳಿದ್ರು.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments