Home ರಾಜ್ಯ ಆಸ್ಪತ್ರೆಯಲ್ಲಿದ್ದರೂ ರಕ್ಷಾಬಂಧನಕ್ಕೆ ಸಿಎಂ ಶುಭಾಶಯ..!

ಆಸ್ಪತ್ರೆಯಲ್ಲಿದ್ದರೂ ರಕ್ಷಾಬಂಧನಕ್ಕೆ ಸಿಎಂ ಶುಭಾಶಯ..!

ಬೆಂಗಳೂರು : ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿದ್ದರೂ ಟ್ವೀಟ್ ಮೂಲಕ ರಕ್ಷಾಬಂಧನಕ್ಕೆ ಶುಭಾಶಯ ಕೋರಿದ್ದಾರೆ.

“ನಾಡಿನ ಎಲ್ಲ ಸಹೋದರ ಸಹೋದರಿಯರಿಗೆ ರಕ್ಷಾಬಂಧನದ ಹೃತ್ಪೂರ್ವಕ ಶುಭಾಶಯಗಳು. ಭ್ರಾತೃತ್ವದ ಸಂಬಂಧವನ್ನು ಸಂಭ್ರಮಿಸುವ, ಬಾಂಧವ್ಯವನ್ನು ಗಟ್ಟಿಗೊಳಿಸುವ ರಕ್ಷಾಬಂಧನ ಎಲ್ಲರ ಬಾಳಿನಲ್ಲಿ ಸಂತಸದ ಹೊಂಬೆಳಕನ್ನು ಮೂಡಿಸಲಿ ಎಂದು ಹಾರೈಸುತ್ತೇನೆ.’’ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

 

 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments