ಮೈಸೂರು : ಮೈಸೂರಿನ ಭೂ ಹಗರಣದ ಕುರಿತು ಸಮಗ್ರ ತನಿಖೆ ಆಗಬೇಕು ಎಂದು ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಒತ್ತಾಯ ಮಾಡಿದ್ದಾರೆ.
ಭೂ ಹಗರಣದಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ಹುನ್ನಾರ ನಡೆದಿದೆ. ಪ್ರಾದೇಶಿಕ ಆಯುಕ್ತರು ಹಾಗೂ ಕಳಂಕಿತರ ನಡುವೆ ಒಪ್ಪಂದವಾಗಿದೆ. ನಿನ್ನೆ ಪ್ರಾದೇಶಿಕ ಆಯುಕ್ತರ ಕಚೇರಿ ಮುಂದೆ ಹೈಡ್ರಾಮ ನಡೆದಿದೆ. ಪ್ರಾದೇಶಿಕ ಆಯುಕ್ತರ ನಡೆ ಅನುಮಾನ ಮೂಡಿಸುತ್ತಿದೆ. ಕಳಂಕಿತರನ್ನು ಬಚಾವು ಮಾಡುವ ಕೆಲಸ ನಡೆಯುತ್ತಿದೆ. ಪ್ರಾದೇಶಿಕ ಆಯುಕ್ತರು ಮನವಿ ಸ್ವೀಕರಿಸಿ ಪರಿಶೀಲನೆ ನಡೆಸುತ್ತೇನೆ ಎನ್ನಬೇಕು. ಆದರೆ ಸ್ಥಳದಲ್ಲೇ ಸಮಿತಿ ರಚಿಸಿ 3 ದಿನಗಳಲ್ಲಿ ತನಿಖೆ ಮಾಡಿಸುತ್ತೇನೆ ಎಂದಿದ್ದಾರೆ. ಪ್ರಾದೇಶಿಕ ಆಯುಕ್ತರು ಈಗಾಗಲೇ ವರದಿ ರೆಡಿ ಮಾಡಿಕೊಂಡಿದ್ದಾರೆ. ಪ್ರಾದೇಶಿಕ ಆಯುಕ್ತರು ಸೋಮವಾರ ವರದಿ ಕೂಡಾ ಸಲ್ಲಿಸಲಿದ್ದಾರೆ. ಪ್ರಾದೇಶಿಕ ಆಯುಕ್ತರ ಕಾರ್ಯವೈಖರಿ ನೋಡಿ ಜನ ಬೆರಗಾಗಿದ್ದಾರೆ. ನಿನ್ನೆಯ ಪ್ರತಿಭಟನೆ ಸಂಪೂರ್ಣ ಹೈಡ್ರಾಮಾ. ಒಬ್ಬರಿಗೊಬ್ಬರು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ.
2overhead
gay furry chat https://bjsgaychatroom.info/
international gay dating website https://gaypridee.com/
gay senior dating san antonio https://speedgaydate.com/
real casino free slots https://2-free-slots.com/
slots online https://freeonlneslotmachine.com/
hack online slots https://candylandslotmachine.com/
ruby slippers slots https://pennyslotmachines.org/
free slots no downloading https://slotmachinesworld.com/
river slots download https://slotmachinesforum.net/
youtube slots casino https://slot-machine-sale.com/
zynga slots https://www-slotmachines.com/
gsn casino slots free https://slotmachinegameinfo.com/
writing dissertation outline https://dissertationwriting-service.com/
what is a dissertation defense like https://mydissertationwritinghelp.com/
dissertation statistics help https://helpon-doctoral-dissertations.net/