Home ರಾಜ್ಯ ಇಂದೂ ಬೀಳಲಿವೆ ಮೈತ್ರಿ ಸರ್ಕಾರದ 6 ವಿಕೆಟ್​!?

ಇಂದೂ ಬೀಳಲಿವೆ ಮೈತ್ರಿ ಸರ್ಕಾರದ 6 ವಿಕೆಟ್​!?

ಬೆಂಗಳೂರು : ನಿನ್ನೆ13 ಕಾಂಗ್ರೆಸ್​ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇಡೀ ರಾಜ್ಯ ರಾಜಕಾರಣವನ್ನೇ  ತಲ್ಲಣ ಗೊಳಿಸಿತ್ತು. ಇಂದೂ ಕೂಡ ರಾಜೀನಾಮೆ ಪರ್ವ ಮುಂದುವರೆಯಲಿದ್ದು ಕಾಂಗ್ರೆಸ್​ನ 6 ರಿಂದ 8 ಶಾಸಕರು ರಾಜೀನಾಮೆ ಕೊಡುವ ಸಾಧ್ಯತೆಗಳಿವೆ.   

ಜಯನಗರ ಶಾಸಕಿ ಸೌಮ್ಯ ರೆಡ್ಡಿ, ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ,ರೂಪಾ ಶಶಿಧರ್​ (ಕೆಜಿಎಫ್), ಶ್ರೀನಿವಾಸ ಗೌಡ (ಕೋಲಾರ), ನಾಗೇಂದ್ರ (ಬಳ್ಳಾರಿ ಗ್ರಾ.) ಶಿವಣ್ಣ (ಆನೇಕಲ್)​,  ನಾರಾಯಣ ಸ್ವಾಮಿ (ಬಂಗಾರಪೇಟೆ), ಸತ್ಯನಾರಾಯಣ ಜೆಡಿಎಸ್​ (ಶಿರಾ), ಶ್ರೀಮಂತ ಪಾಟೀಲ್ (ಕಾಗವಾಡ) ಸೇರಿದಂತೆ ಕಾಂಗ್ರೆಸ್​ನ ಇನ್ನು8 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು  ಮುಹೂರ್ತ ಫಿಕ್ಸ್​ ಆಗಿದ್ದು, ಸ್ಪೀಕರ್​ ಸಮಯ ಕೇಳಿದ್ದಾರೆ ಎನ್ನಲಾಗಿದೆ. ಅತೃಪ್ತರನ್ನು ವಾಪಸ್ಸ್ ಕರೆ ತರುವ ಬಗ್ಗೆ ಕಾಂಗ್ರೆಸ್​ ನಾಯಕರು ಚಿಂತನೆ ನಡೆಸುತ್ತಿದ್ದು, ಇಂದು ರಾಜ್ಯ ರಾಜಕೀಯದಲ್ಲಿ ಏನೆಲ್ಲ ಬೆಳವಣಿಗೆಗಳಾಗುತ್ತವೆ ಎಂದು ಕಾದು ನೋಡಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments