ಬೆಂಗಳೂರು: ಕೆಪಿಸಿಸಿ ಸಾರಥಿಯಾಗಿ ಡಿ.ಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಲೋಕಸಭಾ ಚುನಾವಣಾ ಹೀನಾಯ ಸೋಲಿನ ಬಳಿಕ ದಿನೇಶ್ ಗುಂಡೂರಾವ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಟ್ರಬಲ್ ಶೂಟರ್ ಖ್ಯಾತಿಯ ಡಿ.ಕೆ ಶಿವಕುಮಾರ್ ನೇಮಕವಾಗಿದ್ದಾರೆ. ಅದೇ ರೀತಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸಲೀಂ ಅಹ್ಮದ್, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ನೇಮಕಗೊಂಡಿದ್ದಾರೆ. ಸಿದ್ದರಾಮಯ್ಯ ವಿಪಕ್ಷ ನಾಯಕ ಹಾಗೂ ಸಿಎಲ್ಪಿ ನಾಯಕರಾಗಿ ಮುಂದುವರೆಯಲಿದ್ದಾರೆ.
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
ಕೊರೊನ ನಡುವೆಯೇ ನಾಳೆಯಿಂದ ರಾಜ್ಯಾದ್ಯಂತ ಕೆ-ಸಿಇಟಿ ಪರೀಕ್ಷೆ , ಕೊರೊನ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು
on