Home ರಾಜ್ಯ ಅತೃಪ್ತ ಶಾಸಕರ ವಿರುದ್ಧ ಕಾಂಗ್ರೆಸ್ ಬ್ರಹ್ಮಾಸ್ತ್ರ..!

ಅತೃಪ್ತ ಶಾಸಕರ ವಿರುದ್ಧ ಕಾಂಗ್ರೆಸ್ ಬ್ರಹ್ಮಾಸ್ತ್ರ..!

ಬೆಂಗಳೂರು: ಮೈತ್ರಿ ಪಕ್ಷಗಳ 13 ಜನ ಶಾಸಕರು ರಾಜೀನಾಮೆ ನೀಡಿದ್ದು ಇದರಲ್ಲಿ ಕಾಂಗ್ರೆಸ್​ನ 10 ಶಾಸಕರು ಸೇರಿದ್ದಾರೆ. ಇದೀಗ ಯಾವುದೇ ಮನವೊಲಿಕೆಗೆ ಬಗ್ಗದ ಅತೃಪ್ತ ಶಾಸಕರ ವಿರುದ್ಧ ಕಾಂಗ್ರೆಸ್ ವಿಪ್ ಜಾರಿ ಮಾಡಿದೆ.
ಮಂಗಳವಾರ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲ್ಲಿದ್ದು, ಅತೃಪ್ತ ಶಾಸಕರು ಕಡ್ಡಾಯವಾಗಿ ಹಾಜರಾಗಬೇಕೆಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿಪ್ ಜಾರಿ ಮಾಡಿದ್ದಾರೆ. ಸಭೆಗೆ ಬಾರದಿದ್ದರೆ ನಿಮ್ಮ ಅನುಪಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಅತೃಪ್ತ ಶಾಸಕರಿಗೆ ಕಾಂಗ್ರೆಸ್ ಎಚ್ಚರಿಕೆ ನೀಡಿದೆ.
ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಜಾರಿಯಾಗುತ್ತಿರುವ ಎರಡನೇ ವಿಪ್ ಇದಾಗಿದೆ..

LEAVE A REPLY

Please enter your comment!
Please enter your name here

- Advertisment -

Most Popular

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

Recent Comments