Home ರಾಜ್ಯ ‘ಶಾಲೆ ಆರಂಭ ಆದಾಗಿನಿಂದ ಹಾಸನದಲ್ಲಿ ಕೊರೋನಾ ಅಟ್ಟಹಾಸ’

‘ಶಾಲೆ ಆರಂಭ ಆದಾಗಿನಿಂದ ಹಾಸನದಲ್ಲಿ ಕೊರೋನಾ ಅಟ್ಟಹಾಸ’

ಹಾಸನ: ಶಾಲೆ ಆರಂಭ ಆದಾಗಿನಿಂಲೂ ಹಾಸನದಲ್ಲಿ ಕೊರೋನಾ ಅಟ್ಟ ಮುಂದುವರೆದಿದೆ. ಹಾಸನ ಜಿಲ್ಲೆಯಲ್ಲಿ 10 ಮಂದಿ ಶಿಕ್ಷಕರಿಗೆ ಕೋರೋನಾ ಸೋಂಕು ಇರುವುದು ಪತ್ತೆಯಾಗಿದೆ.

ಶಾಲೆ ಆರಂಭಕ್ಕೂ ಮುನ್ನ ಮೂರು ಜನ ಶಿಕ್ಷಕರಿಲ್ಲಿ ಕೊರೋನಾ ಇತ್ತು. ಆದರೆ ಶಾಲೆ ಆರಂಭವಾದ ಬಳಿಕ 7 ಜನ ಶಿಕ್ಷಕರಲ್ಲಿ ಕೊರೋನಾ ಸೋಂಕು ಇರುವುದುದ ದೃಢವಾಗಿದೆ. ಕೊರೋನ ಸೋಂಕು ಹಿನ್ನಲೆಯಲ್ಲಿ 10 ಶಾಲೆಗಳನ್ನು ಬಂದ್ ಮಾಡಲಾಗಿದೆ.

ಚನ್ನರಾಯಪಟ್ಟಣ ತಾಲೂಕಿನಲ್ಲಿ 3, ಹಾಸನ ತಾಲೂಕಿನಲ್ಲಿ 2, ಹೊಳೆನರಸಿಪುರ ತಾಲೂಕಿನಲ್ಲಿ 2 ಜನ ಶಿಕ್ಷಕರಿಗೆ ಸೋಂಕು ಇರುವುದು ದೃಢವಾಗಿದೆ. ಮೂರು ತಿಂಗಳು ರಜೆ ನೀಡಿ ಪರಿಸ್ಥಿತಿ ನೋಡಿ ಶಾಲೆ ತೆರೆಯಲಾಗುವುದು. ಸೋಂಕಿನ ಬಗ್ಗೆ ಜಿಲ್ಲಾ ಡಿಡಿಪಿಐ ಪ್ರಕಾಶ್ ಮಾಹಿತಿ ನೀಡಿದ್ದಾರೆ.

 

LEAVE A REPLY

Please enter your comment!
Please enter your name here

- Advertisment -

Most Popular

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

ಉದ್ಧವ್ ಠಾಕ್ರೆ ಹೇಳಿಕೆಗೆ ಸಿಲಿಕಾನ್ ಸಿಟಿ ಮರಾಠಿಗರಿಂದ ವಿರೋಧ

ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್​ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....

Recent Comments