Friday, September 30, 2022
Powertv Logo
Homeರಾಜ್ಯರಾಜ್ಯದಲ್ಲಿ ಕೊರೋನಾಗೆ ಮತ್ತೊಂದು ಬಲಿ : ಸಾವಿನ ಸಂಖ್ಯೆ 13ಕ್ಕೆ ಏರಿಕೆ

ರಾಜ್ಯದಲ್ಲಿ ಕೊರೋನಾಗೆ ಮತ್ತೊಂದು ಬಲಿ : ಸಾವಿನ ಸಂಖ್ಯೆ 13ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ  ಸಂಖ್ಯೆ ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗುತ್ತಿದೆ. ಮಹಾಮಾರಿ ಕೊರೋನಾ ಇಂದು ಮತ್ತೊಂದು ಬಲಿ ಪಡೆದುಕೊಂಡಿದ್ದು, ಸಾವನಪ್ಪಿದವರ ಸಂಖ್ಯೆ 13ಕ್ಕೇರಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ 55 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಏಪ್ರಿಲ್ 10 ರಿಂದ ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ  ಸಂಖ್ಯೆ 13 ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 3 ದಿನಗಳಿಂದ ರಾಜ್ಯದಲ್ಲಿ ಕೊರೋನಾ ಒಟ್ಟು 7 ಮಂದಿಯನ್ನು ಬಲಿಪಡೆದುಕೊಂಡಿದೆ.

5 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments