Home ರಾಜ್ಯ ಮಾಸ್ಕ್​ ಧರಿಸದ 130 ಮಂದಿಗೆ ಕೊವಿಡ್ ಟೆಸ್ಟ್..!

ಮಾಸ್ಕ್​ ಧರಿಸದ 130 ಮಂದಿಗೆ ಕೊವಿಡ್ ಟೆಸ್ಟ್..!

ಹುಬ್ಬಳ್ಳಿ: ಕಲಘಟಗಿಯಲ್ಲಿ ಮಾಸ್ಕ್ ಧರಿಸದ ವ್ಯಕ್ತಿಗಳನ್ನು ಕೊವಿಡ್ ತಪಾಸಣೆಗೆ ಒಳಪಡಿಸುವ ಕಾರ್ಯ ಇಂದು  ಪ್ರಾರಂಭವಾಗಿದೆ.

ಕಲಘಟಗಿ ಪಟ್ಟಣ ಪಂಚಾಯತಿ ಬಳಿ ರಾಪಿಡ್​ ಆಂಟಿಜೆನ್ ಟೆಸ್ಟ್ ಕೌಂಟರ್ ಸ್ಥಾಪಿಸಿ ಮಾಸ್ಕ್ ಧರಿಸದೇ ತಿರುಗಾಡುತ್ತಿದ್ದ 130 ಜನರನ್ನು ಕೊವಿಡ್ ತಪಾಸಣೆಗೆ ಒಳಪಡಿಸಲಾಯಿತು. ಈ ಪೈಕಿ ಮೂವರಲ್ಲಿ ಕೊವಿಡ್ ಸೋಂಕು ದೃಢಪಟ್ಟಿದ್ದರಿಂದ ಅಗತ್ಯ ಚಿಕಿತ್ಸೆಗೆ ಏರ್ಪಾಡು ಮಾಡಲಾಯಿತು. ತಹಶೀಲ್ದಾರ ಅಶೋಕ ಶಿಗ್ಗಾಂವ, ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ ಬಾಸೂರ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಚಂದ್ರಶೇಖರ ಬಿ.ತಾವರಗೇರಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

- Advertisment -

Most Popular

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

ಅಪರಿಚಿತ ವ್ಯಕ್ತಿ ಮರದ ತುದಿಗೇರಿ ನೇಣಿಗೆ ಶರಣು!

ವಿಜಯಪುರ : ವ್ಯಕ್ತಿಯೋರ್ವ ಮರದ ತುದಿಗೇರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ನಗರದಲ್ಲಿ ‌ನಡೆದಿದೆ. ನಗರದ ಐನಾಪುರ ಕ್ರಾಸ್ ಬಳಿ ಇರುವ ಅರಳಿ ಮರದ ತುದಿಗೇರಿ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾನೆ. ಅಂದಾಜು 50...

Recent Comments