ಬೆಂಗಳೂರು : ಕೊರೋನಾ ಅಟ್ಟಹಾಸ ಮುಂದುವರೆದಿದೆ. ಇಂದು ರಾಜ್ಯದಲ್ಲಿ 3,176 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 87 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ರಾಜಧಾನಿ ಬೆಂಗಳೂರಲ್ಲಿ 1,975 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅಲ್ಲದೆ 60 ಮಂದಿ ಮೃತಪಟ್ಟಿದ್ದಾರೆ.