Home ರಾಜ್ಯ ಬೆಂಗಳೂರು ಲೋಕಸಭಾ ಚುನಾವಣೆ ಕೌಂಟಿಂಗ್​​ಗೆ ಸಿದ್ಧತೆ

ಲೋಕಸಭಾ ಚುನಾವಣೆ ಕೌಂಟಿಂಗ್​​ಗೆ ಸಿದ್ಧತೆ

ಬೆಂಗಳೂರು: ನಗರದಲ್ಲಿ ಮೂರು ಕಡೆ ಲೋಕಸಭಾ ಚುನಾವಣೆ ಕೌಂಟಿಂಗ್ ಸೆಂಟರ್ ಇರಲಿದೆ. ಮೂರು ಪಾರ್ಲಿಮೆಂಟ್ ಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸಲು ಅಗತ್ಯವಿರುವ ಸಿಬ್ಬಂದಿಯನ್ನು ಈಗಾಗಲೇ ನೇಮಿಸಲಾಗಿದೆ ಅಂತ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ನಮ್ಮ ವ್ಯಾಪ್ತಿಗೆ ಮೂರು ಲೋಕಸಭಾ ಕ್ಷೇತ್ರಗಳ ಇವಿಎಂಗಳ ಜಬಾವ್ದಾರಿ ಇದೆ. ಇವಿಎಂಗಳಿಗೆ 130ರಿಂದ 135 ಸಿವಿಲ್​ ಪೊಲೀಸರಿಂದ ಮೂರು ಪಾಳಿಗಳಲ್ಲಿ ಭದ್ರತೆ ಒದಗಿಸಲಾಗುತ್ತದೆ. ಮತ ಎಣಿಕೆಯ ಬಗ್ಗೆ 2 ಬಾರಿ ಎಣಿಕಾ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತದೆ. ಯಾವ ಟೇಬಲ್​ನಲ್ಲಿ ಯಾವ ಸಿಬ್ಬಂದಿ ಕೆಲಸ ನಿರ್ವಹಿಸಲಿದ್ದಾರೆ ಎಂಬ ಮಾಹಿತಿ ಕೌಂಟಿಂಗ್ ದಿನವೇ ತಿಳಿಯಲಿದೆ ಅಂತ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments