Home ದೇಶ-ವಿದೇಶ ಕೊವ್ಯಾಕ್ಸಿನ್ ಲಸಿಕೆ ಪ್ರಯೋಗ ಶುರು | ಕ್ಲಿನಿಕಲ್ ಟ್ರಯಲ್​​ಗೆ ಸ್ವಯಂಸೇವಕರು ನೋಂದಣಿ ಮಾಡ್ಕೊಳ್ಳೋದು ಹೇಗೆ?

ಕೊವ್ಯಾಕ್ಸಿನ್ ಲಸಿಕೆ ಪ್ರಯೋಗ ಶುರು | ಕ್ಲಿನಿಕಲ್ ಟ್ರಯಲ್​​ಗೆ ಸ್ವಯಂಸೇವಕರು ನೋಂದಣಿ ಮಾಡ್ಕೊಳ್ಳೋದು ಹೇಗೆ?

ನವದೆಹಲಿ :  ದೇಶಿಯವಾಗಿ ಅಭಿವೃದ್ಧಿ ಪಡಿಸಿರೋ ಕೊರೋನಾ ವೈರಸ್ ಲಸಿಕೆ ಕೋವ್ಯಾಕ್ಸಿನ್ ಹ್ಯುಮನ್ ಟ್ರಯಲ್ (ಮಾನವರ ಮೇಲೆ ಪ್ರಯೋಗ) ಗೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ನ ನೈತಿಕ ಸಮಿತಿ ಗ್ರೀನ್ ಸಿಗ್ನಲ್ ಕೊಟ್ಟಿದೆ. ಏಮ್ಸ್ ಅನುಮತಿ ಮೇರೆಗೆ  ಇಂದಿನಿಂದ ಪ್ರಯೋಗಕ್ಕಾಗಿ ಆರೋಗ್ಯವಂತ ಸ್ವಯಂ ಸೇವಕರ ನೋಂದಣಿ ಪ್ರಾರಂಭವಾಗಲಿದೆ.

ಐಸಿಎಂಆರ್​  (ಇಂಡಿಯನ್​ ಕೌನ್ಸಿಲ್ ಆಫ್​ ಮೆಡಿಕಲ್​ ರಿಸರ್ಚ್​​) ಕೋವ್ಯಾಕ್ಸಿನ್ ಲಸಿಕೆಯ ಮೊದಲ ಮತ್ತು ಎರಡನೇ ಹಂತದ ಹ್ಯುಮನ್ ಟ್ರಯಲ್​ಗೆ ದಿಲ್ಲಿಯ ಏಮ್ಸ್ ಸೇರಿ ರಾಷ್ಟ್ರಾದ್ಯಂತ 12 ಆಸ್ಪತ್ರೆಗಳನ್ನು ಗುರುತಿಸಿದೆ. ಏಮ್ಸ್​ ಮೊದಲ ಮತ್ತು ಎರಡನೇ ಹಂತದ ಕ್ಲಿನಿಕಲ್ ಟ್ರಯಲ್​ಗೆ 100 ಮಂದಿ ಆರೋಗ್ಯವಂತ ಸ್ವಯಂಸೇವಕರನ್ನು ಆಯ್ಕೆ ಮಾಡಿಕೊಳ್ಳಲಿದೆ.

ಸ್ವಯಂ ಸೇವಕರ ನೋಂದಣಿ ಹೇಗೆ ?

ಮಾನವ ಪ್ರಯೋಗದ ಸಲುವಾಗಿ ಆರೋಗ್ಯವಂತ ಸ್ವಯಂಸೇವಕರನ್ನು ಆಹ್ವಾನಿಸಲಾಗಿದೆ. 18 ರಿಂದ 55 ವರ್ಷ ವಯಸ್ಸಿನೊಳಗಿನವರು ನೋಂದಣಿ ಮಾಡಿಕೊಳ್ಬಹುದು. ರ‍್ಯಾಂಡಮ್ ಆಗಿ ಆಯ್ಕೆ ಮಾಡಲಾಗುತ್ತೆ. ಕ್ಲಿನಿಕಲ್ ಟ್ರಯಲ್​ನಲ್ಲಿ ಭಾಗವಹಿಸೋಕೆ ರೆಡಿಯಿರೋ ಆರೋಗ್ಯವಂತರು  ctaiims.covid19@gmailcom ಗೆ ಮೇಲ್ ಮಾಡಬಹುದು ಅಥವಾ 7428847499ಗೆ ಎಸ್​ಎಂಎಸ್ ಅಥವಾ ಕಾಲ್​ ಮಾಡ್ಬಹುದು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments