ನವದೆಹಲಿ: ಭಾರತಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ದಿನ ಕಳೆದಂತೆ ಹೆಚ್ಚಾಗುತ್ತಿದೆ ಹೊರತು ಕಡಿಮೆಯಾಗುತ್ತಿಲ್ಲ. ಕೇವಲ 24 ಗಂಟೆಯಲ್ಲಿ ಬರೋಬ್ಬರಿ 2 ಸಾವಿರಕ್ಕೂ ಹೆಚ್ಚು ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 11,921 ಜನ ಮೃತಪಟ್ಟಿದ್ದಾರೆ. ಇನ್ನು ನಿನ್ನೆಯಿಂದ ಇಂದಿಗೆ 11 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಹಾಗಾಗಿ ಈವರೆಗೆ ಒಟ್ಟು 3,54,161 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಮಹಾರಾಷ್ಟ್ರವೊಂದರಲ್ಲೇ ಕಳೆದ 24 ಗಂಟೆಯಲ್ಲಿ 1,409 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 5,537 ಜನ ಸೋಂಕಿತರು ಮೃತಪಟ್ಟಿದ್ದಾರೆ. ಹಾಗೆಯೇ ಸೋಂಕಿತರ ಸಂಖ್ಯೆಯೂ ಹೆಚ್ಚಾಗಿದ್ದು, 1 ಲಕ್ಷದ 13 ಸಾವಿರದ ಗಡಿ ದಾಟಿದೆ.
zithromax 250mg tablets
zithromax 250mg tablets