Home ದೇಶ-ವಿದೇಶ ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಢ | 8 ಮಂದಿ ಸಜೀವ ದಹನ

ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಢ | 8 ಮಂದಿ ಸಜೀವ ದಹನ

ಅಹಮದಾಬಾದ್ : ನವರಂಗಪುರದ ಶ್ರೇಯ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಅಗ್ನಿ ಅವಘಢ ಸಂಭಂವಿಸಿದ್ದು, 8  ಮಂದಿ ರೋಗಿಗಳು ಸಜೀವ ದಹನಗೊಂಡಿದ್ದಾರೆ ವರದಿಯಾಗಿದೆ.

ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿನ ಇಂಟೆನ್ಸಿವ್ ಕೇರ್ ಯುನಿಟ್ ( ಐಸಿಯು) ನಲ್ಲಿ ಈ ದುರಂತ ನಡೆದಿದೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಆದರೂ ಕೂಡ 8 ಮಂದಿ ಮೃತಪಟ್ಟಿದ್ದಾರೆ.

ಶ್ರೇಯ್ ಆಸ್ಪತ್ರೆಯನ್ನು ಇತ್ತೀಚೆಗಷ್ಟೇ ಕೊವಿಡ್​ ಚಿಕಿತ್ಸಾ ಕೇಂದ್ರವನ್ನಾಗಿ ಪರಿವರ್ತಿಸಲಾಗಿತ್ತು. ದುರ್ಘಟನೆ ಬಗ್ಗೆ ತನಿಖೆ ನಡೆಸುವಂತೆ ಗುಜರಾತ್ ಮುಖ್ಯಮಂತ್ರಿ ವಿಜಯ್ ರುಪಾನಿಯವರು ತನಿಖೆಗೆ ಆದೇಶಿಸಿದ್ದಾರೆ.  

 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments