Sunday, June 26, 2022
Powertv Logo
Homeರಾಜ್ಯಬೆಂಗಳೂರಿನಲ್ಲಿ ಕೊರೋನಾ ವೈರಸ್​ಗೆ ಮತ್ತೊಂದು ಬಲಿ : ಮೃತಪಟ್ಟವರ ಸಂಖ್ಯೆ 31ಕ್ಕೇರಿಕೆ

ಬೆಂಗಳೂರಿನಲ್ಲಿ ಕೊರೋನಾ ವೈರಸ್​ಗೆ ಮತ್ತೊಂದು ಬಲಿ : ಮೃತಪಟ್ಟವರ ಸಂಖ್ಯೆ 31ಕ್ಕೇರಿಕೆ

ಬೆಂಗಳೂರು: ಮಹಾಮಾರಿ ಕೊರೋನಾಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಒಬ್ಬ ಸೋಂಕಿತ ಮಹಿಳೆ ಸಾವನ್ನಪ್ಪಿದ್ದಾರೆ. ಈ ಮೂಲಕ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ  31ಕ್ಕೇರಿಕೆಯಾಗಿದೆ.

ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಮೇ 7 ರಂದು ಬೆಂಗಳೂರು ನಾರ್ಥ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ

ಶನಿವಾರ ರಾತ್ರಿ ಮೃತಪಟ್ಟಿದ್ದಾರೆ. ಸದ್ಯ ಬೆಂಗಳೂರಿನ ನಾರ್ಥ್ ಹಾಸ್ಪಿಟಲನ್ನು ಸೀಲ್​ಡೌನ್ ಮಾಡಲಾಗಿದ್ದು ಅಲ್ಲಿದ್ದ 6 ಜನ ರೋಗಿಗಳನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ. ಇನ್ನು ಮಹಿಳೆಯ 25 ಜನ ಸಂಬಂಧಿಕರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಆರೋಗ್ಯಾಧಿಕಾರಿ ಮಾಹಿತಿಯನ್ನು ನೀಡಿದ್ದಾರೆ.

 

18 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments