Sunday, June 26, 2022
Powertv Logo
Homeರಾಜ್ಯಕರ್ನಾಟಕದಲ್ಲಿ ಕೊರೋನಾಗೆ ಮತ್ತೊಂದು ಬಲಿ : ತುಮಕೂರಿನಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 3 ಕ್ಕೇರಿಕೆ

ಕರ್ನಾಟಕದಲ್ಲಿ ಕೊರೋನಾಗೆ ಮತ್ತೊಂದು ಬಲಿ : ತುಮಕೂರಿನಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 3 ಕ್ಕೇರಿಕೆ

ತುಮಕೂರು: ಕಿಲ್ಲರ್ ಕೊರೋನಾಗೆ ತುಮಕೂರಿನಲ್ಲಿ ಒಬ್ಬರು ಮೃತಪಟ್ಟಿದ್ದು, ಈವರೆಗೆ ತುಮಕೂರಿನಲ್ಲಿ ಒಟ್ಟು ಮೂವರು ಸಾವನ್ನಪ್ಪಿದಂತಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆಯೂ 43ಕ್ಕೆ ಏರಿಕೆಯಾಗಿದೆ.

ನೆಲಮಂಗಲದ ನಿವಾಸಿಯಾದ 55 ವರ್ಷದ ಪೇಷೆಂಟ್ 1686 ರ ಮಹಿಳೆ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಮೇ 22 ರಂದು ತುಮುಕೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಗಂಟಲು ದ್ರವದ ಪರೀಕ್ಷೆಯನ್ನು ಮಾಡಿದಾಗ ಅವರಿಗೆ ಕೊರೋನಾ ಪಾಸಿಟಿವ್ ಬಂದಿರುತ್ತದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಂಕಿತೆ ಭಾನುವಾರ ರಾತ್ರಿ 9 ಗಂಟೆಗೆ ಸಾವನ್ನಪ್ಪಿದ್ದಾರೆ.

12 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments