Thursday, October 6, 2022
Powertv Logo
Homeರಾಜ್ಯರಾಜ್ಯದಲ್ಲಿ ಕೊರೋನಾ ಆರ್ಭಟಕ್ಕೆ ಮತ್ತೊಂದು ಬಲಿ : ಸಾವಿನ ಸಂಖ್ಯೆ 11ಕ್ಕೇರಿಕೆ

ರಾಜ್ಯದಲ್ಲಿ ಕೊರೋನಾ ಆರ್ಭಟಕ್ಕೆ ಮತ್ತೊಂದು ಬಲಿ : ಸಾವಿನ ಸಂಖ್ಯೆ 11ಕ್ಕೇರಿಕೆ

ಬೆಂಗಳೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೋನಾಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದು, ಸಾವಿನ  ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಚಿಕ್ಕಬಳ್ಳಾಪುರ ಮೂಲದ 69 ವರ್ಷದ ವೃದ್ಧ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆ. ಹಲವು ದಿನಗಳಿಂದ ತೀವ್ರ ಉಸಿರಾಟ ತೊಂದರೆಯನ್ನು ಅನುಭವಿಸುತ್ತಿದ್ದ ವೃದ್ಧ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಗಂಟಲು ದ್ರವವನ್ನು ಪರೀಕ್ಷೆ ಮಾಡಿದಾಗ ಕೊರೋನಾ ಪಾಸಿಟಿವ್ ಬಂದಿದೆ. ಹಾಗಾಗಿ ಅವರನ್ನು ಬಳಿಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.

 

10 COMMENTS

  1. excellent submit, very informative. I wonder why the opposite specialists of this sector don’t realize this. You should continue your writing. I am sure, you have a great readers’ base already!

LEAVE A REPLY

Please enter your comment!
Please enter your name here

- Advertisment -

Most Popular

Recent Comments