Thursday, October 6, 2022
Powertv Logo
Homeರಾಜ್ಯಇಂದು ಒಂದೇ ದಿನ 388 ಜನರಿಗೆ ಕೊರೋನಾ ಸೋಂಕು ದೃಢ

ಇಂದು ಒಂದೇ ದಿನ 388 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ತೀವ್ರ ಗತಿಯಲ್ಲಿ ಏರಿಕೆ ಕಾಣುತ್ತಿದೆ. ಇಂದು ಮತ್ತೆ 388 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 3796 ಕ್ಕೆ ಏರಿಕೆಯಾಗಿದೆ

ಉಡುಪಿ ಜಿಲ್ಲೆಯೊಂದರಲ್ಲೆ ಸೋಂಕಿತರ ಸಂಖ್ಯೆಯಲ್ಲಿ ಇಂದು ಭಾರಿ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅನ್ಯರಾಜ್ಯಗಳಿಂದ ಬಂದ ಪ್ರಯಾಣಿಕರಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ.

ಸರಕಾರ ಕ್ವಾರಂಟೈನ್ ನಿಯಮಗಳನ್ನು ಬದಲಿಸಿ ಏಳು ದಿನಗಳ ಕ್ವಾರಂಟೈನ್ ಮುಗಿಸಿದವರನ್ನೂ ಮನೆಗೆ ಕಳುಹಿಸಿದೆ. ಮನೆಗೆ ಮರಳಿದ ನಂತರ ಬಹಳಷ್ಟು ಜನರ ಗಂಟಲು ದ್ರವ ಪರೀಕ್ಷೆಯ ವರದಿ ಬರುತ್ತಿದ್ದು, ಜನರ ಆತಂಕ ಹೆಚ್ಚಿಸುವಂತೆ ಮಾಡಿದೆ.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕ್ಕೆ ಏರಿಕೆಯಾಗಿದೆ. ಇದರಲ್ಲಿ ಒಟ್ಟು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ರಾಜ್ಯದಲ್ಲಿ ಜನರು ಸೋಂಕಿನ ಕಾರಣದಿಂದ ಮರಣ ಹೊಂದಿದ್ದರೆ, ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ.

15 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments