Saturday, May 28, 2022
Powertv Logo
Homeರಾಜ್ಯಉಡುಪಿಯಲ್ಲಿ ಕೊರೋನಾ ಮಹಾಸ್ಫೋಟ

ಉಡುಪಿಯಲ್ಲಿ ಕೊರೋನಾ ಮಹಾಸ್ಫೋಟ

ಉಡುಪಿ : ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ಕೋವಿಡ್-19 ಸೋಂಕಿತರ ಸಂಖ್ಯೆ ಇಂದು ಉಡುಪಿಯಲ್ಲಿ ದೃಢವಾಗಿದೆ. ಇಂದು ಒಂದೇ ದಿನ ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 150 ಜನರಿಗೆ ಸೋಂಕು ದೃಢವಾಗಿದೆ.

ಕೊರೋನಾ ಹೆಲ್ತ್​ ಬುಲೆಟಿನ್​ ಬಿಡುಗಡೆ ಮಾಡಿರುವ ಉಡುಪಿ ಜಿಲ್ಲಾಡಳೀತ, ಜಿಲ್ಲೆಯಲ್ಲಿ 150 ಜನರಿಗೆ ಕೊರೋನಾ ಸೋಂಕು ದೃಢವಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.  ಉಡುಪಿ ಜಿಲ್ಲೆಯಲ್ಲಿ ಇಂದು 777 ಜನರ ಕೊರೋನಾ ವರದಿ ಬಂದಿದ್ದು, ಈ ಪೈಕಿ 627 ಜನರ ವರದಿ ನೆಗೆಟಿವ್​​ ಬಂದಿರುವ ಬಗ್ಗೆ ವರದಿಯಾಗಿದೆ.

13 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments