Home ರಾಜ್ಯ ಕೊವಿಡ್ ಶಂಕಿತ ಎಎಸ್ಐ ನಿಧನ..!

ಕೊವಿಡ್ ಶಂಕಿತ ಎಎಸ್ಐ ನಿಧನ..!

ಕೋಲಾರ : ಜಿಲ್ಲೆಯಲ್ಲಿ ಕೊರೋನಾ ಶಂಕಿತ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಕೆಜಿಎಫ್ ಎಎಸ್ಐ ಲಕ್ಷ್ಮೀನರಸಿಂಹ ಪ್ರಸಾದ್ (50) ಮೃತ ಅಧಿಕಾರಿ.

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿದ್ದ ಲಕ್ಷ್ಮೀನರಸಿಂಹ ಪ್ರಸಾದ್ ಅವರು ನಿಮೋನಿಯಾದಿಂದ ಬಳಲುತ್ತಿದ್ದರು. ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಕ್ಷ್ಮೀನರಸಿಂಹ ಪ್ರಸಾದ್ ಅವರಿಗೆ ಕೊರೋನ ಸೋಂಕು ತಗುಲಿರುವ ಸಾಧ್ಯತೆಯೂ ಕೂಡ ಹೆಚ್ಚಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನೆರವೇರಲಿದೆ. ಮೃತರಿಗೆ ಕೆಜಿಎಫ್ ಜಿಲ್ಲಾ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವ್ರು ಸಂತಾಪ ಸೂಚಿಸಿದ್ದಾರೆ.

-ಆರ್.ಶ್ರೀನಿವಾಸಮೂರ್ತಿ

LEAVE A REPLY

Please enter your comment!
Please enter your name here

- Advertisment -

Most Popular

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

ಅಪರಿಚಿತ ವ್ಯಕ್ತಿ ಮರದ ತುದಿಗೇರಿ ನೇಣಿಗೆ ಶರಣು!

ವಿಜಯಪುರ : ವ್ಯಕ್ತಿಯೋರ್ವ ಮರದ ತುದಿಗೇರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ನಗರದಲ್ಲಿ ‌ನಡೆದಿದೆ. ನಗರದ ಐನಾಪುರ ಕ್ರಾಸ್ ಬಳಿ ಇರುವ ಅರಳಿ ಮರದ ತುದಿಗೇರಿ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾನೆ. ಅಂದಾಜು 50...

Recent Comments