Home ದೇಶ-ವಿದೇಶ ಕೊನೆಯ ಹಂತದ ಮತದಾನ ಸಂದರ್ಭ ಕಚ್ಚಾ ಬಾಂಬ್​ ಸ್ಫೋಟ

ಕೊನೆಯ ಹಂತದ ಮತದಾನ ಸಂದರ್ಭ ಕಚ್ಚಾ ಬಾಂಬ್​ ಸ್ಫೋಟ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕೊನೆಯ ಹಂತದ ಮತದಾನ ನಡೆಯುತ್ತಿರುವ ಸಂದರ್ಭ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ. ಕೋಲ್ಕತ್ತಾದ ಉತ್ತರ ಕ್ಷೇತ್ರದಲ್ಲಿ ಗಿರೀಶ್ ಪಾರ್ಕ್​ ಬಳಿ ಘಟನೆ ನಡೆದಿದೆ. ಸ್ಫೋಟದಿಂದ ಇಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟ ನಡೆದ ಹಿನ್ನೆಲೆ ಗಿರೀಶ್ ಪಾರ್ಕ್​ ಬಳಿ ನಡೆಯುತ್ತಿದ್ದ ಮತದಾನ ಸ್ಥಗಿತಗೊಳಿಸಲಾಗಿದೆ. ಚುನಾವಣಾ ಆಯೋಗ ಈ ಕುರಿತು ವರದಿ ನೀಡುವಂತೆ ಸೂಚಿಸಿದೆ.

ಮತೆಣಿಕೆ ಮುಗಿಯುವ ತನಕ ಕೇಂದ್ರ ಮೀಸಲು ಪಡೆ ರಾಜ್ಯದಲ್ಲಿ ಭದ್ರತೆ ಒದಗಿಸುವಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸೂಚಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಏಳು ಹಂತಗಳಲ್ಲೂ ಮತದಾನ ನಡೆದಿದ್ದು, ಪ್ರತಿಬಾರಿಯೂ ಸಣ್ಣಪುಟ್ಟ ತೊಂದರೆಗಳಾಗಿವೆ. ಹಾಗೆಯೇ ಇವಿಎಂನಲ್ಲೂ ಅಕ್ರಮ ನಡೆಯುತ್ತಿರೋದಾಗಿ ಬಿಜೆಪಿ ಆರೋಪಿಸಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments