Home ರಾಜ್ಯ ಮುಂಬೈನಲ್ಲಿ ಡಿಕೆಶಿ ಹೋಟೆಲ್ ರೂಮ್ ರದ್ದು...

ಮುಂಬೈನಲ್ಲಿ ಡಿಕೆಶಿ ಹೋಟೆಲ್ ರೂಮ್ ರದ್ದು…

ಮುಂಬೈ : ಮುಂಬೈನಲ್ಲಿ ರಾಜಕೀಯ ಹೈಡ್ರಾಮಾವೇ ನಡೆಯುತ್ತಿದೆ. ಮುಂಬೈನಿಂದ ಅತೃಪ್ತ ಶಾಸಕರನ್ನು ಮನವೊಲಿಸಿ ಕರೆದುಕೊಂಡು ಬಂದೇ ಬರ್ತಿನಿ ಅಂತಾ ಡಿಕೆಶಿ ಪಟ್ಟು ಹಿಡಿದಿದ್ದಾರೆ. ಹೀಗಿರುವಾಗಲೇ ಮುಂಬೈ ಹೋಟೆಲ್​​ನಲ್ಲಿ ಡಿ ಕೆ ಶಿವಕುಮಾರ್ ಬುಕ್ಕಿಂಗ್ ಮಾಡಿದ್ದ ರೂಮ್ ಕ್ಯಾನ್ಸಲ್ ಆಗಿದೆ. ರಿನೈಸೆನ್ಸ್ ಹೋಟೆಲ್​ನಲ್ಲಿ  ಡಿ.ಕೆ. ಶಿವಕುಮಾರ್  ಬುಕ್ ಮಾಡಿದ್ದ ರೂಮನ್ನು ಹೋಟೆಲ್ ನವರೇ  ಕ್ಯಾನ್ಸಲ್ ಮಾಡಿದ್ದಾರೆ. ಡಿಕೆಶಿ ಹೋಟೆಲ್ ಒಳಗೆ ಬರದಂತೆ ತಡೆಯಲು ಹೋಟೆಲ್​​ನಿಂದಲೇ ರೂಮ್ ರದ್ದಾಗಿದೆ. ಆದ್ರೆ ಡಿ.ಕೆ. ಶಿವಕುಮಾರ್ ನಾನು ರೂಮ್ ಬುಕ್ ಮಾಡಿದ್ದೇನೆ ಒಳಗೆ ಹೋಗ್ಬೇಕು ಅಂತಿದ್ದಾರೆ..

LEAVE A REPLY

Please enter your comment!
Please enter your name here

- Advertisment -

Most Popular

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

Recent Comments