Home ಸಿನಿ ಪವರ್ ಶಿವಣ್ಣ ಮನೆಗೆ ದಿಡೀರ್ ಭೇಟಿ ನೀಡಿದ ಡಿ.ಕೆ ಶಿವಕುಮಾರ್..!

ಶಿವಣ್ಣ ಮನೆಗೆ ದಿಡೀರ್ ಭೇಟಿ ನೀಡಿದ ಡಿ.ಕೆ ಶಿವಕುಮಾರ್..!

ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಮನೆಗೆ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದಿಡೀರ್ ಭೇಟಿ ನೀಡಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.. ಕಳೆದ ಗುರುವಾರ ಸಂಜೆ ನಟ ಶಿವಣ್ಣನವರ ಮಾನ್ಯತಾ ಟೆಕ್ ಪಾರ್ಕ್​​ ನಲ್ಲಿರುವ ನಿವಾಸಕ್ಕೆ ಡಿಕೆಶಿ ಭೇಟಿ ಕೊಟ್ಟಿದ್ದರು.. ಹಿಂದಿನಿಂದಲು ರಾಜ್ ಮತ್ತು ಡಿ.ಕೆ.ಶಿ ಫ್ಯಾಮಿಲಿ ಆತ್ಮೀಯ ಪರಿಚಯಸ್ಥರು.. ಸದಾಶಿವನಗರದಲ್ಲಿ ಡಾ.ರಾಜ್ ಕುಮಾರ್ ಅವರ ಮನೆಯ ಪಕ್ಕದಲ್ಲಿಯೇ ಡಿ.ಕೆ.ಶಿವಕುಮಾರ್ ಅವರ ಮನೆ ಇದೆ.. ಹಿಂದಿನಿಂದಲೂ ಸ್ನೇಹಿತರಾಗಿರುವ ಡಿ.ಕೆ.ಶಿ ಮತ್ತು ಶಿವಣ್ಣ ಬಹಳ ದಿನಗಳ ನಂತರ ಭೇಟಿಯಾಗಿದ್ದಾರೆ.. ಉಭಯ ಕುಶಲೋಪರಿಯನ್ನ ವಿಚಾರಿಸಿಕೊಂಡು ಡಿ.ಕೆ.ಶಿ ವಾಪಸ್ ತೆರಳಿದ್ದಾರೆ..ಈ ಭೇಟಿಯಿಂದ ಶಿವಣ್ಣನವರ ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್​​​ಗೆ ಬರ್ತಾರಾ ಅನ್ನೋ ಕುತೂಹಲ ಮೂಡಿದೆ..

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments