Home ಪವರ್ ಪಾಲಿಟಿಕ್ಸ್ ಡಿಕೆಶಿವಕುಮಾರ್ ಗೆ ಇಂದು ಪಟ್ಟಾಭಿಷೇಕ

ಡಿಕೆಶಿವಕುಮಾರ್ ಗೆ ಇಂದು ಪಟ್ಟಾಭಿಷೇಕ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ  ಡಿ.ಕೆ ಶಿವಕುಮಾರ್ ಇಂದು ಪ್ರತಿಜ್ಞೆ ಮಾಡಲಿದ್ದಾರೆ. ಡಿಕೆಶಿ ಪದಗ್ರಹಣಕ್ಕೆ ಎರಡು ಬಾರಿ ಡೇಟ್ ಫಿಕ್ಸ್​ ಆಗಿ ಕ್ಯಾನ್ಸಲ್ ಆಗಿತ್ತು.  ಇಂದು ಅಂತಿಮವಾಗಿ ಕೆಪಿಸಿಸಿ ಕಚೇರಿಯಲ್ಲಿ 11 ಗಂಟೆಗೆ  ಪ್ರತಿಜ್ನಾವಿಧಿ ವಿಧಿ ಸ್ವೀಕರಿಸಲಿದ್ಧಾರೆ.

ಇನ್ನು ಕಾರ್ಯಕ್ರಮದ ವೀಕ್ಷಣೆಗಾಗಿ ಝೂಮ್ ಆ್ಯಪ್ ಮೂಲಕ ಅವಕಾಶ ಕಲ್ಪಿಸಲಾಗಿದ್ದು 15 ಲಕ್ಷಕ್ಕೂ ಹೆಚ್ಚು ಜನ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ  ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಡಿಕೆಶಿ ಜೊತೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹಮದ್ ಇಂದು ಅಧಿಕಾರ ಸ್ವೀಕರಿಸಲಿದ್ದಾರೆ….ಪದಗ್ರಹಣ ಕಾರ್ಯಕ್ರಮಕ್ಕೆ ಡಿ.ಕೆ. ಶಿವಕುಮಾರ್ ತಾಯಿ ಗೌರಮ್ಮ, ರಾಜಗುರು ದ್ವಾರಕನಾಥ್​ , ಕಾಂಗ್ರೆಸ್​​ನ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ರೆಹಮಾನ್ ಖಾನ್ ಸೇರಿದಂತೆ ಕೆಲ ನಾಯಕರು ಭಾಗಿಯಾಗಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments