Home ಸಿನಿ ಪವರ್ ಸಿನಿಮಾವಾಗಲಿದೆ 'ಕನಕಪುರ ಬಂಡೆ' ಜೀವನಗಾಥೆ..!

ಸಿನಿಮಾವಾಗಲಿದೆ ‘ಕನಕಪುರ ಬಂಡೆ’ ಜೀವನಗಾಥೆ..!

ಬೆಂಗಳೂರು : ಸ್ಯಾಂಡಲ್​ವುಡ್​ನಲ್ಲಿ ‘ಜೋಡೆತ್ತು’ ಆಯ್ತು.. ಇದೀಗ ‘ಕನಕಪುರ ಬಂಡೆ’ ಸದ್ದು..! ಟ್ರಬಲ್ ಶೂಟರ್ ಖ್ಯಾತಿಯ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಜೀವನಾಧರಿತ ಕಥೆ ಸಿನಿಮಾವಾಗ್ತಿದೆ.
ಫಿಲ್ಮ್​ ಚೇಂಬರ್​ನಲ್ಲಿ ‘ಕನಕಪುರ ಬಂಡೆ’ ಟೈಟಲ್​ಗೆ ಭಾರಿ ಬೇಡಿಕೆ ಬಂದಿದ್ದು, ಡೈರೆಕ್ಟರ್ ನಾಗಶೇಖರ್ ಅವರು ಟೈಟಲ್ ತಮಗೆ ನೀಡುವಂತೆ ಫಿಲ್ಮ್​ ಚೇಂಬರ್ ಮೆಟ್ಟಿಲೇರಿದ್ದಾರೆ. ಅಕಸ್ಮಾತ್ ಟೈಟಲ್ ನೀಡದೇ ಇದ್ರೆ ಕೋರ್ಟ್​ ಮೆಟ್ಟಿಲೇರುವುದಾಗಿ ತಿಳಿಸಿದ್ದಾರೆ.
ಡಿ.ಕೆ ಶಿವಕುಮಾರ್ ಅವರ ಜೀವನಗಾಥೆ ಸಿನಿಮಾವಾದಲ್ಲಿ ಡಿಕೆಶಿ ಪಾತ್ರವನ್ನು ಯಾರು ಮಾಡ್ತಾರೆ? ಡಿಕೆಶಿ ಜೊತೆ ಜೋಡೆತ್ತು ಯಾರಾಗಿರ್ತಾರೆ? ಸಿನಿಮಾದಲ್ಲಿ ಐಶ್ವರ್ಯಾ ಪಾತ್ರ ಇರುತ್ತಾ? ಐಶ್ವರ್ಯಾ ಪಾತ್ರವಿದ್ದಲ್ಲಿ ಆ ಪಾತ್ರವನ್ನು ಯಾರು ಮಾಡ್ತಾರೆ ಅನ್ನೋದು ಕುತೂಹಲ.
ಕನಕಪುರ ಬಂಡೆ ಮಾತ್ರವಲ್ಲದೆ ಕನಕಪುರ ಕೆಂಪೇಗೌಡ, ಕನಕಪುರ ಬೆಳಗಾವಿ ಎಕ್ಸ್​ಪ್ರೆಸ್​​ ಟೈಟಲ್​ಗೂ ನಾಗೇಶ್ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

‘ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ’

ಕಲಬುರಗಿ: ಹಗಲಿರುಳು ಎನ್ನದೇ ಕೊರೊನಾ ರೋಗಿಗಳನ್ನ ಬದುಕಿಸೊದಕ್ಕೆ ದುಡಿಯುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಗುಂಡೇಪಲ್ಲಿ ಗ್ರಾಮದಲ್ಲಿ ನಡೆದಿದೆ.‌ ಕಳೆದ ನಾಲ್ಕು...

‘ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ’

ಶಿವಮೊಗ್ಗ : ರಾಜ್ಯ ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ, ಶಿವಮೊಗ್ಗದಲ್ಲಿಯೂ ಕಟ್ಟುನಿಟ್ಟಿನ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.  ಇಂದು ಶಿವಮೊಗ್ಗದಲ್ಲಿ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳ ಮತ್ತು ವರ್ತಕರೊಂದಿಗೆ ಜಿಲ್ಲಾಡಳಿತದ ಸಭೆಯಲ್ಲಿ...

Recent Comments