ಡಿ.ಕೆ ಶಿವಕುಮಾರ್​​​ಗೆ ಹೆಚ್ಚಿತು ಡಿಮ್ಯಾಂಡ್..!

0
292

ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕರ್ನಾಟಕದ ಚಾಣಕ್ಯ, ಟ್ರಬಲ್​ ಶೂಟರ್​ ಡಿ.ಕೆ ಶಿವಕುಮಾರ್ ಅವರಿಗೆ ಡಿಮ್ಯಾಂಡ್​ ಜಾಸ್ತಿಯಾಗಿದೆ. ತಮ್ಮ ಕ್ಷೇತ್ರ ಉಸ್ತುವಾರಿಯಾಗಿ ನೇಮಕ ಮಾಡಿ ಅಂತ ಕೆಲ ಕ್ಯಾಂಡಿಡೇಟ್​ಗಳು ಆಗ್ರಹಿಸುತ್ತಿದ್ದಾರೆ..!
ಮಧು ಬಂಗಾರಪ್ಪ ಡಿ.ಕೆ ಶಿವಕುಮಾರ್ ಅವರನ್ನು ಶಿವಮೊಗ್ಗ ಕ್ಷೇತ್ರಕ್ಕೆ ಉಸ್ತುವಾರಿಯಾಗಿ ನೇಮಕ ಮಾಡಿ ಅಂತ ಒತ್ತಾಯಿಸುತ್ತಿದ್ದಾರೆ. ಸಿಎಂ ಕುಮಾರಸ್ವಾಮಿ ಅವರ ಮೂಲಕ ಮಧು ಬಂಗಾರಪ್ಪ ಅವರು ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ. ಬಳ್ಳಾರಿಯಲ್ಲಿ ಡಿ.ಕೆ ಶಿವಕುಮಾರ್ ಅವರು ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here