Home ರಾಜ್ಯ ಡಿಕೆಶಿ ಕಾಲಿಗೆ ನಮಸ್ಕರಿಸಿದ ಪ್ರತಾಪ್​ ಸಿಂಹ..!

ಡಿಕೆಶಿ ಕಾಲಿಗೆ ನಮಸ್ಕರಿಸಿದ ಪ್ರತಾಪ್​ ಸಿಂಹ..!

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸಚಿವ ಡಿ.ಕೆ ಶಿವಕುಮಾರ್​ ಅವರ ಕಾಲಿಗೆ ನಮಸ್ಕರಿಸಿದ್ದಾರೆ.
ಮಾಜಿ ಸಿಎಂ ಎಸ್​.ಎಂ ಕೃಷ್ಣ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಸಚಿವ ಡಿ.ಕೆ ಶಿವಕುಮಾರ್​ ತೆರಳಿದ್ದರು. ಈ ವೇಳೆ ಪ್ರತಾಪ್ ಸಿಂಹ ಕೂಡ ಅಲ್ಲಿಗೆ ಹೋಗಿದ್ದು, ಪರಸ್ಪರ ಮುಖಾಮುಖಿಯಾಗಿದ್ದಾರೆ. ಆಗ ಪ್ರತಾಪ್ ಸಿಂಹ ಡಿಕೆಶಿ ಕಾಲಿಗೆ ನಮಸ್ಕರಿಸಿದ್ದಾರೆ. ಡಿಕೆಶಿ ಮುಗುಳ್ನಕ್ಕು ಆಶೀರ್ವಾದ ಮಾಡಿದ್ದಾರೆ.
ಬಳಿಕ ಮಾತನಾಡಿದ ಡಿಕೆಶಿ, ಎಸ್​.ಎಂ ಕೃಷ್ಣ ಅವರು ನನ್ನ ತಂದೆ ಸಮಾನರು. ನಾನು ಅವರೊಂದಿಗೆ ಯಾವ್ದೇ ರಹಸ್ಯ ಮಾತುಕತೆ ನಡೆಸಿಲ್ಲ. ನಾನು ತೆರೆದ ಪುಸ್ತಕದಂತೆ. ಏನೇ ಮಾತಾಡಿದ್ರು ಬಹಿರಂಗವಾಗಿಯೇ ಮಾತಾಡ್ತೀನಿ ಅಂತ ಹೇಳಿದ್ರು.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments