Home ಸಿನಿ ಪವರ್ 'ಸುಂಟರಗಾಳಿ'  ಎಬ್ಬಿಸಿದ ದರ್ಶನ್ ಓಪನ್ ಚಾಲೆಂಜ್..!

‘ಸುಂಟರಗಾಳಿ’  ಎಬ್ಬಿಸಿದ ದರ್ಶನ್ ಓಪನ್ ಚಾಲೆಂಜ್..!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಡಿರುವ  ಟ್ವೀಟ್ ಸ್ಯಾಂಡಲ್ ವುಡ್ ನಲ್ಲಿ ಸಂಚಲನವನ್ನುಂಟು ಮಾಡಿದೆ. ಟ್ವೀಟ್ ಮೂಲಕ ಡಿ.ಬಾಸ್ ಓಪನ್ ಚಾಲೆಂಜ್ ಹಾಕಿದ್ದು, ಭಾರಿ ಕುತೂಹಲಕ್ಕೆ ಕಾರಣವಾಗಿದೆ.

‘ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್,  ಮಧ್ಯಾಹ್ನ ಫೇಸ್ಬುಕ್ ಲೈವ್ ಬರ್ತೀನಿ, ಬಂದಾಗ ಎಲ್ಲಾನು ತಿಳಿಸುತ್ತೇನೆ’  ಎಂದು  ದರ್ಶನ್ ಟ್ವೀಟ್ ಮಾಡಿದ್ದಾರೆ.

 ಇತ್ತೀಚೆಗಷ್ಟೆ ‘ಕುರುಕ್ಷೇತ್ರ’ ಚಿತ್ರದ ಪಾಸ್ ನಲ್ಲಿ ದರ್ಶನ್ ಫೋಟೋ ಹಾಕಿರಲಿಲ್ಲ, ಅವರ ಹುಟ್ಟುಹಬ್ಬಕ್ಕೂ ಯಾವುದೇ ಪೋಸ್ಟರ್ ಅಥವಾ ವಿಶಸ್ ಮಾಡಿರಲಿಲ್ಲ. ಇವರಿಂದ ಕೋಪಗೊಂಡಿದ್ದ ಫ್ಯಾನ್ಸ್ ಮುನಿರತ್ನ ವಿರುದ್ಧ ವಿಡಿಯೋ ಮಾಡಿ ಫೇಸ್ಬುಕ್ನಲ್ಲಿ ಹರಿಬಿಟ್ಟಿದ್ದರು. ಇದೀಗ ಇದೇ ವಿಚಾರಕ್ಕೆ ಅಭಿಮಾನಿಗಳ ಪರವಾಗಿ ದಾಸ ನಿಂತಿದ್ದಾರ ? ಬೇರೇ ಯಾವುದಾದರು ವಿಷಯವಿದಯಾ? ಎಂದು ಮಧ್ಯಾಹ್ನ ಫೇಸ್ಬುಕ್ ಲೈವ್ ಬಂದ ನಂತರವೆ ತಿಳಿಯಲಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments