Home ಸಿನಿ ಪವರ್ ಟ್ವೀಟ್ ಮೂಲಕ ಅಭಿಮಾನಿಗಳಿಗೆ ಸರ್​ಪ್ರೈಸ್ ನ್ಯೂಸ್ ಕೊಟ್ಟಿದ್ದಾರೆ ದರ್ಶನ್..!

ಟ್ವೀಟ್ ಮೂಲಕ ಅಭಿಮಾನಿಗಳಿಗೆ ಸರ್​ಪ್ರೈಸ್ ನ್ಯೂಸ್ ಕೊಟ್ಟಿದ್ದಾರೆ ದರ್ಶನ್..!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ಕುರುಕ್ಷೇತ್ರ’. ಸೆಟ್ಟೇರಿದ್ದಲ್ಲಿಂದ ಸಖತ್ ಸದ್ದು ಮಾಡುತ್ತಿರುವ ‘ಕುರುಕ್ಷೇತ್ರ’ ರಿಲೀಸ್ ಡೇಟ್ ಕೂಡ ಸಮೀಪಿಸ್ತಿದೆ.
ಇತ್ತೀಚೆಗಷ್ಟೇ ರಿಲೀಸ್ ಆಗಿರುವ ಮೊದಲ ಟ್ರೈಲರ್ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸೌಂಡು ಮಾಡ್ತಿದೆ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವೀಟ್ ಮೂಲಕ ಅಭಿಮಾನಿಗಳಿಗೆ ಸರ್​​ಪ್ರೈಸ್​ ನೀಡಿದ್ದಾರೆ. ”ಅಭಿಮಾನಿಗಳ ಒತ್ತಾಯದ ಮೇರೆಗೆ ನಾಳೆ ಕುರುಕ್ಷೇತ್ರ ಚಿತ್ರದ ಮತ್ತೊಂದು ಟ್ರೈಲರ್ ರಿಲೀಸ್ ಆಗಲಿದೆ ನಾಳೆ ಮಧ್ಯಾಹ್ನ 2 ಗಂಟೆಗೆ ತಪ್ಪದೇ ವೀಕ್ಷಿಸಿ”- ನಿಮ್ಮ ದಾಸ ದರ್ಶನ್ ಅಂತ ಟ್ವೀಟ್ ಮಾಡಿದ್ದಾರೆ.
ನಾಳೆ ರಿಲೀಸ್ ಆಗಲಿರುವ ಟ್ರೈಲರ್​​ಗೆ ಅಭಿಮಾನಿಗಳು ವ್ಹೇಟ್ ಮಾಡ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಚೆನ್ನೈ ವಿರುದ್ಧ ಹಸಿರು ಜೆರ್ಸಿಯಲ್ಲಿ ಆರ್​ ಸಿ ಬಿ ಕಣಕ್ಕೆ..! ಕಾರಣ ಏನ್ ಗೊತ್ತಾ?

  ದುಬೈ :  13 ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಳೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣೆಸಲಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ...

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

Recent Comments