Home ರಾಜ್ಯ ಬೆಣ್ಣೆನಗರಿಯಲ್ಲಿ ಕಳೆಗುಂದಿದ ಗಣೇಶ ಹಬ್ಬ

ಬೆಣ್ಣೆನಗರಿಯಲ್ಲಿ ಕಳೆಗುಂದಿದ ಗಣೇಶ ಹಬ್ಬ

ದಾವಣಗೆರೆ : ಬೆಣ್ಣೆ ನಗರಿ ದಾವಣಗೆರೆಯಲ್ಲಿ ಪ್ರತಿ ವರ್ಷ ನಡೆಯುತಿದ್ದ ಅದ್ದೂರಿ ಗಣೇಶೋತ್ಸಕ್ಕೆ ಬ್ರೇಕ್ ಬಿದ್ದಿದೆ. ಕೊರೋನಾ ಮಹಾಮಾರಿಯ ಆತಂಕ ಇರೋದ್ರಿಂದ ಈ ಭಾರಿ ಅದ್ದೂರಿ ಗಣೇಶ್ ಹಬ್ಬ ಬೇಡ ಅಂತ ಸರ್ಕಾರ ಹೇಳಿತ್ತು. ಇದ್ರಿಂದ ಸಾರ್ವಜನಿಕವಾಗಿ ಪ್ರತಿಷ್ಠಾನ ಮಾಡುತಿದ್ದ ಗಣೇಶ ಮೂರ್ತಿಗಳು ಕಡಿಮೆ ಆಗಿದೆ. ಅಲ್ಲದೆ ತೋಗಟವೀರ ಸಮುದಾಯ ಭವನದಲ್ಲಿ ಪ್ರತಿ ವರ್ಷ ವಿಶೇಷವಾಗಿ ಗಣೇಶ ಹಬ್ಬ ಆಚರಿಸಲಾಗ್ತಿತ್ತು. ಆದರೆ ಕೊರೋನಾ ಆತಂಕದಿಂದ ಈ ಬಾರಿ ಸಿಂಪಲ್ ಆಗಿ ಹಬ್ಬ ಆಚರಣೆ ಮಾಡಲಾಗ್ತಿದೆ..

ಪ್ರತಿ ವರ್ಷ ಬೆಣ್ಣೆ ನಗರಿಯಲ್ಲಿ ಗ್ರ್ಯಾಂಡ್ ಆಗಿ ಸೆಲೆಬ್ರೇಟ್ ಆಗ್ತಿದ್ದ ಗಣೇಶ ಉತ್ಸವ ಈ ಭಾರಿ, ಡಿಜೆ, ಡೊಳ್ಳು ಕುಣಿತ, ಮೆರವಣಿಗೆ ಇಲ್ಲದೆ ಸಪ್ಪೆಯಾಗಿದೆ.. ಒಂದು ಕಡೆ ಕೊರೋನಾ ಆತಂಕ ಇದ್ದರು ಜನ ಸಿಂಪಲ್ ಆಗಿಯೇ ಹಬ್ಬ ಆಚರಿಸುತ್ತಿದ್ದು, ದಾವಣಗೆರೆ ವರದಿಗಾರರ ಕೂಟದ ಕಚೇರಿಯಲ್ಲಿ ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ ಹಬ್ಬ ಆಚರಿಸಲಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments