Home ರಾಜ್ಯ ಪ್ರೀತ್ಸಿ ಮದ್ವೆಯಾದ 11 ದಿನಕ್ಕೇ ಮುಗೀತು ಬಾಳು..!

ಪ್ರೀತ್ಸಿ ಮದ್ವೆಯಾದ 11 ದಿನಕ್ಕೇ ಮುಗೀತು ಬಾಳು..!

ದಾವಣಗೆರೆ : ಪ್ರೀತಿಸಿ ಮದ್ವೆಯಾದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಅಲ್ಲಿನ ಕೆಟಿಜೆ ನಗರದಲ್ಲಿ ಈ ಘಟನೆ ನಡೆದಿದೆ. ಶಿಲ್ಪಾ ಮೃತ ದುರ್ದೈವಿ. ಆಕೆ ಚಿತ್ರದುರ್ಗ ಮೂಲದ ಮಂಜು ಅನ್ನೋ ವ್ಯಕ್ತಿಯನ್ನು ಪ್ರೀತಿಸಿ ಮನೆ ಬಿಟ್ಟು ಬಂದು ವಿವಾಹವಾಗಿದ್ದರು ಎನ್ನಲಾಗಿದೆ. ಶಿಲ್ಪಾ ಮತ್ತು ಮಂಜು ಬೇರೆ ಬೇರೆ ಜಾತಿ ಅವರಾಗಿದ್ದು ಮದ್ವೆಗೆ ಎರಡೂ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರೂ ಮನೆ ಬಿಟ್ಟು ಬಂದು ಕಳೆದ 11 ದಿನಗಳ ಹಿಂದಷ್ಟೇ ಮದ್ವೆಯಾಗಿದ್ದು, ಕೆಟಿಜೆ ನಗರದಲ್ಲಿ ವಾಸವಿದ್ದರೆಂದು ಹೇಳಲಾಗಿದೆ.
ಇದೀಗ ನೇಣು ಬಿಗಿದ ಸ್ಥಿತಿಯಲ್ಲಿ ಶಿಲ್ಪಾ ಅವರ ಶವ ಪತ್ತೆಯಾಗಿದ್ದು, ನನ್ನ ಸಾವಿಗೆ ಮಂಜು, ಕಲ್ಲೇಶ್, ಸಂತೋಷ್​, ಬಸಪ್ಪ ಕಾರಣ ಅಂತ ಹೆಸರುಗಳನ್ನು ಕೈ ಮೇಲೆ ಬರೆದುಕೊಂಡಿದ್ದಾರೆ. ಪತಿ ಮಂಜು ನಾಪತ್ತೆಯಾಗಿದ್ದಾನೆಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments