Sunday, September 28, 2025
HomeUncategorizedಡಿಸಿಎಂ ಪರಮೇಶ್ವರ್​ ರಾಜೀನಾಮೆ..!

ಡಿಸಿಎಂ ಪರಮೇಶ್ವರ್​ ರಾಜೀನಾಮೆ..!

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಉಂಟಾಗುತ್ತಿದೆ. ಇದೀಗ ‘ಮೈತ್ರಿ’ ಉಳಿಸಿಕೊಳ್ಳಲು ಡಿಸಿಎಂ ಸೇರಿದಂತೆ ಕಾಂಗ್ರೆಸ್​ ಪಕ್ಷದ ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ. ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಕೂಡ ಈಗ ರಾಜೀನಾಮೆ ನೀಡಿದ್ದಾರೆ. ಎಲ್ಲಾ ಸಚಿವರು ರಾಜೀನಾಮೆ ನೀಡಿ ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡಿ ಸರ್ಕಾರ ಉಳಿಸಿಕೊಳ್ಳಲು ದೋಸ್ತಿ ನಾಯಕರು ಸರ್ಕಸ್ ಮಾಡುತ್ತಿದ್ದಾರೆ. ಯಾರೂ ಊಹಿಸಿರದ ಕ್ಷಿಪ್ರ ಬೆಳವಣಿಗೆಗಳು ರಾಜ್ಯ ರಾಜಕೀಯದಲ್ಲಿ ನಡೆಯುತ್ತಿದ್ದು, ಇಡೀ ದೇಶದ ಗಮನ ಸೆಳೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Michaeljet on
gorshok s avtopolivom_qqot on
tele_bmmr on
Mohammeddlix on
tele_hfmr on
gorshok s avtopolivom_mqMl on
GeorgeEvisy on
Michaelhop on
Michaelhop on
Michaelcib on
dizainerskie kashpo_uimr on
Rogerciz on
Rogerciz on
XRumer23jinly on