Home ರಾಜ್ಯ ವಾಟ್​ ನಾನ್ಸೆನ್ಸ್​​ ಅಂತ ಅಧಿಕಾರಿಗಳಿಗೆ ಗದರಿದ ಡಿಸಿಎಂ..!

ವಾಟ್​ ನಾನ್ಸೆನ್ಸ್​​ ಅಂತ ಅಧಿಕಾರಿಗಳಿಗೆ ಗದರಿದ ಡಿಸಿಎಂ..!

ತುಮಕೂರು: ಡಿಸಿಎಂ ಜಿ. ಪರಮೇಶ್ವರ್ ಅವರು ತುಮಕೂರಿನಲ್ಲಿ ಅಧಿಕಾರಿಗಳ ಬೆವರಿಳಿಸಿದ್ದಾರೆ. ಬರ ಪರಿಹಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ಡಿಸಿಎಂ ಪರಮೇಶ್ವರ್​ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸದ ಅಧಿಕಾರಿಗಳ ಮೇಲೆ ಸಿಟ್ಟಾಗಿದ್ದಾರೆ.

ಜಿಲ್ಲೆಯಲ್ಲಿ 16 ಸಾವಿರಕ್ಕೂ ಹೆಚ್ಚು ಜಾನುವಾರುಗಳು ಕಣ್ಮರೆಯಾಗಿರೋ ಬಗ್ಗೆ ವರದಿಯಾಗಿದ್ದು, ಕಳೆದ ಬಾರಿಗಿಂತ ಈ ಬಾರಿ 16 ಸಾವಿರಕ್ಕೂ ಹೆಚ್ಚು ಜಾನುವಾರುಗಳು ಕಣ್ಮರೆಯಾಗಿವೆ. ಜಾನುವಾರು ಕಣ್ಮರೆಗೆ ಕಾರಣ ಏನೆಂದು ಡಿಸಿಎಂ ಪ್ರಶ್ನಿಸಿದ್ದಾರೆ. ಈ ಸಂದರ್ಭ ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಪ್ರಕಾಶ್ ತಪ್ಪು ಉತ್ತರ ಕೊಟ್ಟಿದ್ದು, ಉತ್ತರ ಕೊಡದೆ ತಡವರಿಸಿದ್ದಾರೆ. ಈ ಸಂದರ್ಭ ಗರಂ ಆದ ಡಿಸಿಎಂ ವಾಟ್ ನಾನ್ಸೆನ್ಸ್​ ಎಂದು ಅಧಿಕಾರಿಗಳ ಬೆವರಿಳಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

‘ನನ್ನಿಂದ ಮನೆಯವರೆಗೂ ಸೋಂಕು ತಗುಲಿದೆ ಎಂದು ತಹಶೀಲ್ದಾರ್ ಸೂಸೈಡ್’

ಚಿಕ್ಕಮಗಳೂರು: ನನ್ನಿಂದಲೇ ನನ್ನ ಮಕ್ಕಳು, ಮೊಮ್ಮಕ್ಕಳಿಗೆ ಕೊರೋನ ಬಂತು. ನನಗೆ ವಯಸ್ಸಾಗಿದ್ದು, ಬದುಕುವ ಭರವಸೆ ಕಡಿಮೆ ಇದೆ. ಆದರೆ, ನನ್ನ ಮಕ್ಕಳು, ಮೊಮ್ಮಕ್ಕಳಿಗೆ ನನ್ನ ಕಣ್ಣೆದುರೇ ಏನಾದರೂ ಆದರೆ ಅದನ್ನ ನನ್ನಿಂದ ಸಹಿಸಿಕೊಳ್ಳಲು...

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.  ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ...

‘ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ’

ಕಲಬುರಗಿ: ಹಗಲಿರುಳು ಎನ್ನದೇ ಕೊರೊನಾ ರೋಗಿಗಳನ್ನ ಬದುಕಿಸೊದಕ್ಕೆ ದುಡಿಯುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಗ್ರಾಮಸ್ಥರು ಹಲ್ಲೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಗುಂಡೇಪಲ್ಲಿ ಗ್ರಾಮದಲ್ಲಿ ನಡೆದಿದೆ.‌ ಕಳೆದ ನಾಲ್ಕು...

‘ನಾಳೆಯಿಂದ ಯಾರು ಕೂಡ ವಾಹನಗಳಲ್ಲಿ ಓಡಾಡುವಂತಿಲ್ಲ’

ಶಿವಮೊಗ್ಗ : ರಾಜ್ಯ ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ, ಶಿವಮೊಗ್ಗದಲ್ಲಿಯೂ ಕಟ್ಟುನಿಟ್ಟಿನ ಲಾಕ್ ಡೌನ್ ಗೆ ನಿರ್ಧಾರ ಮಾಡಲಾಗಿದೆ.  ಇಂದು ಶಿವಮೊಗ್ಗದಲ್ಲಿ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳ ಮತ್ತು ವರ್ತಕರೊಂದಿಗೆ ಜಿಲ್ಲಾಡಳಿತದ ಸಭೆಯಲ್ಲಿ...

Recent Comments