Sunday, June 26, 2022
Powertv Logo
Homeರಾಜ್ಯರಾಜ್ಯದಲ್ಲಿ ಮಹಾಮಾರಿ ಕೊರೋನಾಗೆ ಮತ್ತೊಂದು ಬಲಿ : ಬೆಂಗಳೂರಲ್ಲಿ ಸಾವನ್ನಪ್ಪಿದವರ ಸಂಖ್ಯೆಯೂ 10 ಕ್ಕೆ ಏರಿಕೆ

ರಾಜ್ಯದಲ್ಲಿ ಮಹಾಮಾರಿ ಕೊರೋನಾಗೆ ಮತ್ತೊಂದು ಬಲಿ : ಬೆಂಗಳೂರಲ್ಲಿ ಸಾವನ್ನಪ್ಪಿದವರ ಸಂಖ್ಯೆಯೂ 10 ಕ್ಕೆ ಏರಿಕೆ

ಬೆಂಗಳೂರು: ಕಿಲ್ಲರ್ ಕೊರೋನಾ ರಾಜ್ಯದಲ್ಲಿ ಇಂದು ಮತ್ತೊಬ್ಬ ಸೋಂಕಿತನನ್ನು ಬಲಿ ಪಡೆದುಕೊಂಡಿದೆ. ಈ ಮೂಲಕ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 42 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನ ಕೆ.ಜಿ ಹಳ್ಳಿ  ಮೂಲದ 32 ವರ್ಷದ ಪೇಷೆಂಟ್ ನಂಬರ್ 1270 ರ ವ್ಯಕ್ತಿ ಮೃತಪಟ್ಟಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ  ಐಸಿಯುನಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆಯೂ 10ಕ್ಕೇರಿದೆ.

1 COMMENT

LEAVE A REPLY

Please enter your comment!
Please enter your name here

- Advertisment -

Most Popular

Recent Comments