Home ರಾಜ್ಯ ಪರೀಕ್ಷೆ ಇಲ್ಲದೇ ಇಂಜಿನಿಯರಿಂಗ್, ಡಿಪ್ಲೊಮೊ ವಿದ್ಯಾರ್ಥಿಗಳು ಪಾಸ್..!

ಪರೀಕ್ಷೆ ಇಲ್ಲದೇ ಇಂಜಿನಿಯರಿಂಗ್, ಡಿಪ್ಲೊಮೊ ವಿದ್ಯಾರ್ಥಿಗಳು ಪಾಸ್..!

ಬೆಂಗಳೂರು : ಪ್ರಥಮ, ದ್ವಿತೀಯ ವರ್ಷದ ಇಂಜಿನಿಯರಿಂಗ್, ಪದವಿ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡದೆ ಪಾಸ್​ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹಿಂದಿನ ವರ್ಷದ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ರಿಸಲ್ಟ್​ ನೀಡಲಾಗುತ್ತದೆ. ಇನ್ನು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಮಾಡಲಾಗುವುದು ಎಂದು ವಿಧಾನಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್​ ತಿಳಿಸಿದ್ರು. ಆದ್ರೆ ಆಫ್​ಲೈನ್ ಅಥವಾ ಆನ್​ಲೈನ್​ ಮೂಲಕ ಪರೀಕ್ಷೆ ನಡೆಸಬೇಕು ಎನ್ನುವುದರ ಬಗ್ಗೆ ಇನ್ನೂ ಚಿಂತನೆ ನಡೆದಿದೆ. ಸೆಪ್ಟೆಂಬರ್​ 1ರಿಂದ ಕಾಲೇಜುಗಳ ಆರಂಭಕ್ಕೆ ನಿರ್ಧಾರ ಕೂಡ ಮಾಡಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಡ್ರಗ್ ಜಾಲದ ಹಿಂದೆ ದೊಡ್ಡ ದೊಡ್ಡ ಕುಳಗಳಿವೆ: ಇಂದ್ರಜಿತ್ ಲಂಕೇಶ್

ಬೆಂಗಳೂರು: ಡ್ರಗ್ಸ್ ಜಾಲದ ಹಿಂದೆ ದೊಡ್ಡ ಕುಳಗಳಿವೆ ಎಂದು ಇಂದ್ರಜಿತ್ ಲಂಕೇಶ್ ಕಮೀಷನರ್ ಕಚೇರಿ ಬಳಿ ಹೇಳಿದ್ದಾರೆ. ಡ್ರಗ್ಸ್ ಜಾಲದಲ್ಲಿ ಸಣ್ಣ ಸಣ್ಣ ಮೀನು ಹಿಡಿದಿದ್ದಾರೆ. ಡೊಡ್ಡವರನ್ನು ಹಿಡಿಯಬೇಕು ಎಂದಿದ್ದಾರೆ. ಡಿಸಿಪಿ ಬಸವರಾಜ್ ಅಂಗಡಿ...

‘ಶಾಲಾ ಶುಲ್ಕದ ವಿಚಾರವಾಗಿ ಸರ್ಕಾರಕ್ಕೆ ಡೆಡ್‌ ಲೈನ್ ಕೊಟ್ಟ ಪೋಷಕರು’

ಬೆಂಗಳೂರು: ಖಾಸಗಿ ಶಾಲಾ ಶುಲ್ಕದ ಟಾರ್ಚರ್ ಹಿನ್ನಲೆಯಲ್ಲಿ ಶುಲ್ಕದ ವಿಚಾರವಾಗಿ ಪೋಷಕರು ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟಿದ್ದಾರೆ. ಶಾಲಾ ಶುಲ್ಕದ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ. ಈ ಹಿಂದೆ ಮೂರು ಭಾರಿ...

‘ಒಂದೇ ಕುಟುಂಬದ ನಾಲ್ವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ’

ರಾಯಬಾಗ: ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ 4 ಜನ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆಯೊಂದು ನಡೆದಿದೆ.  ಬೆಳಗಾವಿ ಜಿಲ್ಲೆ ರಾಯಬಾಗ ರೈಲು ನಿಲ್ದಾಣ ಬಳಿ ಈ ಘಟನೆ ನಡೆದಿದ್ದು,  ವೃದ್ಧ ತಂದೆ, ತಾಯಿ,...

ಕುಡಿದ ಮತ್ತಿನಲ್ಲಿ ಜಗಳ ಯುವಕರಿಬ್ಬರ ಮೇಲೆ ಮಾರಾಣಾಂತಿಕ ಹಲ್ಲೆ : ಓರ್ವ ಸಾವು

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಬೆಳೆದ ಮಾತಿಗೆ ಮಾತು, ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.  ನಗರದ ಎನ್.ಟಿ. ರಸ್ತೆಯ ಸುಂದರ ಆಶ್ರಯ ಪಕ್ಕದ ವಿಠಲ ದೇವಾಲಯದ ಬಳಿಯೇ ಈ ಘಟನೆ ನಡೆದಿದ್ದು, ಐದಾರು ಯುವಕರ ತಂಡ...

Recent Comments