Home ರಾಜ್ಯ ತಂದೆ ಸಾವಿನ ನೋವಲ್ಲೂ ರೂಪಾ ಶಿವಳ್ಳಿ ಸಾಧನೆ..!

ತಂದೆ ಸಾವಿನ ನೋವಲ್ಲೂ ರೂಪಾ ಶಿವಳ್ಳಿ ಸಾಧನೆ..!

ಸಿಬಿಎಸ್​ಇ 10ನೇ ತರಗತಿ ರಿಸೆಲ್ಟ್ ಪ್ರಕಟವಾಗಿದ್ದು, ಮಾಜಿ ಸಚಿವ ದಿ. ಸಿ.ಎಸ್​ ಶಿವಳ್ಳಿ ಅವರ ಪುತ್ರಿ ರೂಪಾ ಉತ್ತಮ ಸಾಧನೆ ಮಾಡಿದ್ದಾರೆ.
ರೂಪಾ ಪರೀಕ್ಷೆ ಬರೆದು ತಂದೆಯ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದರು. ತಂದೆಯ ಸಾವಿನ ನೋವಲ್ಲೂ ರೂಪಾ ಸಾಧನೆಗೈದಿದ್ದಾರೆ. ತಂದೆಯ ಸಾವಿನ ನೋವನಲ್ಲೇ ಪರೀಕ್ಷೆ ಬರೆದ ರೂಪಾ ಅವರನ್ನು ಎಲ್ಲರೂ ಶ್ಲಾಘಿಸಿದ್ದರು. ಇಂದು ರಿಸೆಲ್ಟ್ ಬಂದಿದ್ದು ರೂಪಾ ಶೇ.77 ಅಂಕಗಳನ್ನು ಪಡೆದು ಪಾಸ್ ಆಗಿದ್ದಾರೆ.
ಇನ್ನು ತುಮಕೂರು ಹುಳಿಯಾರು ವಿದ್ಯಾರ್ಥಿ ಯಶಸ್ 500ಕ್ಕೆ 498 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರು ಹುಳಿಯಾರು ಪಟ್ಟಣದ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿ. ಧಾರವಾಡದ ಜೆಎಸ್ಎಸ್ ಮಂಜುನಾಥೇಶ್ವರ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿನಿ ಗಿರಿಜಾ ಹೆಗಡೆ 500ಕ್ಕೆ 497 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ.

 

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments