Home ರಾಜ್ಯ ಬೆಂಗಳೂರು ಮೆಟ್ರೋಗೆ ಭದ್ರತೆ ಒದಗಿಸೋಕಾಗಲ್ಲ: ಡಿಜಿಪಿ ಪತ್ರ

ಮೆಟ್ರೋಗೆ ಭದ್ರತೆ ಒದಗಿಸೋಕಾಗಲ್ಲ: ಡಿಜಿಪಿ ಪತ್ರ

ಬೆಂಗಳೂರು: ‘ನಮ್ಮ ಮೆಟ್ರೋ’ಗೆ ಪೊಲೀಸರಿಂದ ಹೆಚ್ಚಿನ ಭದ್ರತೆ ನೀಡಲಾಗುವುದಿಲ್ಲ ಎಂದು  ಡಿಜಿಪಿ ನೀಲಮಣಿ ರಾಜು, ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. “ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ಮೆಟ್ರೋಗೆ ಹೆಚ್ಚಿನ ಭದ್ರತೆ ಒದಗಿಸಲು ಸಾಧ್ಯವಾಗುವುದಿಲ್ಲ. ಮೆಟ್ರೋ ಭದ್ರತೆಗೂ ಪೊಲೀಸರೇ ಬೇಕೆಂದರೆ ಕಷ್ಟವಾಗುತ್ತದೆ, ಪರ್ಯಾಯ ವ್ಯವಸ್ಥೆ ಸೂಚಿಸಿ” ಅಂತ ಸರ್ಕಾರಕ್ಕೆ ಪತ್ರದ ಮೂಲಕ ಮನವಿ ಮಾಡಿದ್ದರು.

ಪೊಲೀಸರ ಸಮಸ್ಯೆ ಅರಿತು ಮನವಿಗೆ ಸ್ಪಂದಿಸಿದ ಸರ್ಕಾರ ಪೊಲೀಸರಷ್ಟೇ ಖಡಕ್ ತರಬೇತಿ ಪಡೆದಿರುವ ಸಿಬ್ಬಂದಿಗಳನ್ನು  ಮತ್ತು KSIASF ಯೋಧರನ್ನು  ಶೀಘ್ರದಲ್ಲೇ ಮೆಟ್ರೋ ಭದ್ರತೆಗೆ ನಿಯೋಜನೆ ಮಾಡುವಂತೆ ಸೂಚಿಸಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments